Ad Widget .

ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಪ್| ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಕೋರ್ಟ್

ಸಮಗ್ರ ನ್ಯೂಸ್: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹೊಳೆ ನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

Ad Widget . Ad Widget .

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದು, ಎಚ್ ಡಿ ರೇವಣ್ಣ ಅವರು 5 ಲಕ್ಷ ಬಾಂಡ್ ನೀಡಬೇಕು, ಸಾಕ್ಷಾಧಾರವನ್ನು ನಾಶಪಡಿಸಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ನೀಡಲಾಗಿದೆ.

Ad Widget . Ad Widget .

ಮಹಿಳೆ ಅಭರಣ ಪ್ರಕರಣದಲ್ಲಿ ಕಳೆದ ಐದು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇದ್ದರು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಡ್ಜ್ ಸಂತೋಷ ಗಜಾನನ ಭಟ್ ಅವರು ಜಾಮೀನು ನೀಡಿ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *