ಚುನಾವಣೆ ಪ್ರಚಾರ| ರಾಹುಲ್ ಗಾಂಧಿ ಮದುವೆಯ ಬಗ್ಗೆ ಪ್ರಸ್ತಾಪಿಸಿದ ಜನತೆ

ಸಮಗ್ರ ನ್ಯೂಸ್: ಚುನಾವಣೆ ಪ್ರಚಾರವಾಗಿ ಇಂದು ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಭಾಷಣ ಮಾಡಿದರು. ಇತರೆ ಪಕ್ಷದ ನಾಯಕರ ಮೇಲೆ ವಾಗ್ದಾಳಿ ನಡೆಸಿದರು. ಆದರೆ ಅಲ್ಲಿ ಸೇರಿದ್ದ ಜನಸಮೂಹವು ರಾಹುಲ್ ಗಾಂಧಿಯ ಮದುವೆಯ ಬಗ್ಗೆ ಪ್ರಸ್ತಾಪಿಸಿದ್ದು, ನೀವು ಯಾವಾಗ ಮದುವೆಯಾಗುತ್ತೀರಿ? ಎಂದು ಕೇಳಿದರು.

. Ad Widget . Ad Widget

ಇದಕ್ಕೆ ಉತ್ತರ ನೀಡಿದ ರಾಹುಲ್ ಗಾಂಧಿ ಅಬ್ ಜಲ್ದಿ ಹೈ ಕರ್ನಿ ಪಡೆಗಿ (ನೀವಿಷ್ಟು ಕೇಳಿದ ಮೇಲೆ ನಾನು ಶೀಘ್ರದಲ್ಲೇ ಮದುವೆಯಾಗಬೇಕಾಗಿದೆ) ಎಂದು ರಾಹುಲ್ ಗಾಂಧಿ ನಗುತ್ತಲೇ ಹೇಳಿದ್ದಾರೆ. ಇದಕ್ಕೆ ಪ್ರಿಯಾಂಕಾ ಗಾಂಧಿ ಅವರು ಕೂಡ ನಕ್ಕಿದ್ದಾರೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *