Ad Widget .

ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಅದರ ಪ್ರಕಾರ ಅವರು ಒಟ್ಟು 3 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಎರಡು ಬಾರಿ ಪ್ರಧಾನಿ ಆಗಿರುವ ಬಳಿಕವೂ ಅವರು ಯಾವುದೇ ಭೂಮಿ, ಮನೆ ಅಥವಾ ಕಾರುಗಳನ್ನು ಹೊಂದಿಲ್ಲ. ಅವರು ತಮ್ಮ ಉಳಿಕೆಯ ಎಲ್ಲ ಮಾಹಿತಿಗಳನ್ನು ಚುನಾವಣಾ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಫಿಡವಿಟ್​ನಲ್ಲಿ ಅವರು ಒಟ್ಟು 3.02 ಕೋಟಿ ರೂ.ಗಳ ಆಸ್ತಿ ಪ್ರಕಟಿಸಿದ್ದಾರೆ. ಅದರಲ್ಲಿ ಬಹುಪಾಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿದೆ. ಅಂದರೆ 2.86 ಕೋಟಿ ರೂ.ಗಳ ಸ್ಥಿರ ಠೇವಣಿ ಇಟ್ಟಿದ್ದಾರೆ. (Fixed Deposit) ಅವರ ಕೈಯಲ್ಲಿ ಒಟ್ಟು ₹ 52,920 ನಗದು ಗಾಂಧಿನಗರ ಮತ್ತು ವಾರಣಾಸಿಯ ಎರಡು ಬ್ಯಾಂಕ್ ಖಾತೆಗಳಲ್ಲಿ ಉಳಿದ ₹ 80,304 ಉಳಿಕೆಯಿದೆ.

Ad Widget . Ad Widget . Ad Widget .

ಇನ್ನೂ ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಹಂತದ ಮತದಾನ ನಡೆಯಲಿದೆ.

Leave a Comment

Your email address will not be published. Required fields are marked *