Ad Widget .

ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ: ಇನ್ಸ್​ಪೆಕ್ಟರ್​ & ಮಹಿಳಾ ಕಾನ್ಸ್​ಟೇಬಲ್​​ ಸಸ್ಪೆಂಡ್

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ಹಿನ್ನಲೆ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್​ ಮತ್ತು ಮಹಿಳಾ ಕಾನ್ಸ್​ಟೇಬಲ್​​ ಅನ್ನು ಅಮಾನತು ಮಾಡಲಾಗಿದೆ. ಈ ಕುರಿತಾಗಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಮಾಹಿತಿ ನೀಡಿದ್ದಾರೆ.

Ad Widget . Ad Widget .

ಅಂಜಲಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ ಅಜ್ಜಿ ಬೆಂಡಿಗೇರಿ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದ್ದರೂ ಪೊಲೀಸರು ನಿರ್ಲಕ್ಷಿಸಿದ್ದ ಆರೋಪದಡಿ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್ ಚಂದ್ರಶೇಖರ ಬಿ.ಚಿಕ್ಕೋಡಿ, ಕಾನ್ಸ್​ಟೇಬಲ್ ರೇಖಾ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *