Ad Widget .

ಮಡಿಕೇರಿ : ಮೇ.16 ರಂದು ವಿದ್ಯುತ್ ವ್ಯತ್ಯಯ

ಸಮಗ್ರ ನ್ಯೂಸ್: ಕುಶಾಲನಗರ-ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಮೇ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ.

Ad Widget . Ad Widget .

ಆದ್ದರಿಂದ ಶಾಂತಳ್ಳಿ, ಗೌಡಳ್ಳಿ, ಸೋಮವಾರಪೇಟೆ ಪಟ್ಟಣ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

Ad Widget . Ad Widget .

ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Leave a Comment

Your email address will not be published. Required fields are marked *