Ad Widget .

ಮೋದಿಯನ್ನು ಹೊಗಳಿದ ರಶ್ಮಿಕಾ/ ಗರಂ ಆದ‌ ಚೇತನ್

ಸಮಗ್ರ ನ್ಯೂಸ್: ನಟಿ ರಶ್ಮಿಕಾ ಮಂದಣ್ಣ, ಕಳೆದ ಹತ್ತು ವರ್ಷಗಳಲ್ಲಿ ಭಾರತ ಅದ್ಭುತವಾಗಿ ಅಭಿವೃದ್ಧಿ ಹೊಂದಿದೆ ಎಂದು ಮೋದಿಯವರನ್ನು ಹೊಗಳಿದ್ದಕ್ಕೆ ನಟ ಚೇತನ್ ಗರಂ ಆಗಿದ್ದಾರೆ. ಅಟಲ್ ಸೇತು ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ಕುರಿತು ರಶ್ಮಿಕಾ ಹೆಮ್ಮೆ ವ್ಯಕ್ತಪಡಿಸಿದ್ದರು.

Ad Widget . Ad Widget .

ರಶ್ಮಿಕಾ ಹೇಳಿಕೆಯನ್ನು ಟೀಕೆ ಮಾಡಿರುವ ಚೇತನ್, ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆದಾಯ ಅಸಮಾನತೆ ಗಗನಕ್ಕೇರಿದೆ ಮತ್ತು ಪ್ರಜಾಪ್ರಭುತ್ವದ ಸ್ವಾತಂತ್ರ್ಯಗಳು ದಾಳಿಗೆ ಒಳಗಾಗಿವೆ. ಯಾವುದೇ ಮೂರ್ಖ ಪಕ್ಷವು ಕಾಂಕ್ರೀಟ್ ಸುರಿಯಬಹುದು ಮತ್ತು ಮೂಲಸೌಕರ್ಯಗಳನ್ನು ನಿರ್ಮಿಸಬಹುದು. ಸಮಾಜವನ್ನು ಸುಸ್ಥಿರವಾಗಿ ಮತ್ತು ಸಮಾನವಾಗಿ ಅಭಿವೃದ್ಧಿ ಪಡಿಸಲು ನಿಜವಾದ ಒಳನೋಟದ ಅಗತ್ಯವಿದೆ. ಸೆಲಿಬ್ರಿಟಿಗಳ ಅಜ್ಞಾನವು ಸವಲತ್ತುಗಳ ಫ್ರೀಕಿಂಗ್ ಬ್ರಿಲಿಯಂಟ್ ರೂಪವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *