ಬೀದರ್: ಅಕ್ರಮ ಎಣ್ಣೆ ಮಾರಾಟ: ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್ : ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

Ad Widget ... ..

ಪಲ್ಟಿಯಾದ ಲಾರಿಯಿಂದ ಅಡುಗೆ ಎಣ್ಣೆ ಕಳವಾಗಿದೆ ಎಂದು ಸುಳ್ಳು ಹೇಳಿದ್ದ ಲಾರಿ ಚಾಲಕ ಪರಮೇಶ್ವರನನ್ನು ಪೊಲೀಸರು ಬಂಧಿಸಿದ್ದು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Ad Widget

ಲಾರಿ ಮಾಲೀಕ ನೀಡಿದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು 19 ಲಕ್ಷ ರೂ. ಅಧಿಕ ಹಣ ಕೂಡಾ ಜಪ್ತಿ ಮಾಡಿದ್ದಾರೆ. ಪ್ರಕರಣ ಮಂಠಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Comment

Your email address will not be published. Required fields are marked *