ಡೆವಿಲ್ ಚಿತ್ರಕ್ಕೆ ನಾಯಕಿಯ ಆಯ್ಕೆ/ ಚಾಲೆಜಿಂಗ್ ಸ್ಟಾರ್ ಗೆ ಜೊತೆಯಾದ ತುಳುನಾಡ ಚೆಲುವೆ

ಸಮಗ್ರ ನ್ಯೂಸ್: ಚಾಲೆಜಿಂಗ್ ಸ್ಟಾರ್ ದರ್ಶನ್ ನಟನೆಯ ಡೆವಿಲ್ ಚಲನಚಿತ್ರದ ಫಸ್ಟ್ ಲುಕ್ ರಿಲೀಸ್ ಆದ ಬೆನ್ನಲ್ಲೇ, ಇದೀಗ ನಾಯಕಿಯನ್ನು ಆಯ್ಕೆ ಮಾಡಲಾಗಿದೆ. ವಾಮನ ಸೇರಿದಂತೆ ಕೆಲವು ಚಲನಚಿತ್ರಗಳಲ್ಲಿ ನಟಿಸಿರುವ ತುಳುನಾಡಿನ ಚೆಲುವೆ ರಚನಾ ರೈ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

Ad Widget ... ..

ಶಂಕರ್ ರಾವ್ ನಿರ್ದೇಶನದ ವಾಮನ ಚಲನಚಿತ್ರದಲ್ಲಿ ರಚನಾ ರೈ ನಾಯಕಿಯಾಗಿ ನಟಿಸಿದ್ದರು. ಅದಕ್ಕಿಂತಲೂ ಮೊದಲು ತುಳು ಚಲನಚಿತ್ರಗಳಲ್ಲಿ ನಟಿಸಿದ್ದರು.

Ad Widget

ಮಾಡೆಲ್, ಡ್ಯಾನ್ಸರ್ ಮತ್ತು ಬರಹಗಾರ್ತಿ ಆಗಿರುವ ರಚನಾ ರೈ, ಓ ಮೈ ಡಾಗ್ ಎಂಬ ಪುಸ್ತಕವನ್ನು ಬರೆದಿದ್ದಾರೆ. ಇದೀಗ ಚಾಲೆಜಿಂಗ್ ಸ್ಟಾರ್ ಗೆ ನಾಯಕಿಯಾಗಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ

Leave a Comment

Your email address will not be published. Required fields are marked *