ಕೊಡಗು: ಬೃಹತ್ ಗಾತ್ರದ ಕಾಡುಕೋಣ ಭೇಟೆ| ಓರ್ವ ಆರೋಪಿ ಬಂಧನ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಮಾದಪುರ ಸಮೀಪದ ನಂದಿಮೊಟ್ಟೆಯಲ್ಲಿ ಬೃಹತ್ ಗಾತ್ರದ ಕಾಡುಕೋಣವನ್ನು ಭೇಟೆಯಾಡಿದ ಘಟನೆ‌ ಮೇ.20 ರಂದು ನಡೆದಿದೆ.

Ad Widget ... ..

539 ಕೆ.ಜಿ ಕಾಡುಕೋಣದ ಮಾಂಸ ಸೇರಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಎಮ್ಮೆಮಾಡು ನಿವಾಸಿ ಹ್ಯಾರಿಸ್(42),ಜೊತೆಗಿದ್ದ ಮತ್ತೊಬ್ಬ ಆರೋಪಿ ಮೂಸ ಬೆನ್ನಟ್ಟುವ ಸಂಧರ್ಭದಲ್ಲಿ ಪರಾರಿಯಾಗಿದ್ದಾನೆ. ಬಂಧಿತರಿಂದ ಎರಡು ಕತ್ತಿ ಹಾಗೂ ಪಿಕಪ್ ವಾಹನ ವಶಕ್ಕೆ ಪಡೆಯಲಾಗಿದೆ.

Ad Widget

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಡಿಕೇರಿ ವಲಯ ಅರಣ್ಯ ಅಧಿಕಾರಿಗಳು ತಡರಾತ್ರಿ ಅಪ್ಪಂಗಳದಲ್ಲಿ ವಾಹನವನ್ನು ಬೆನ್ನಟ್ಟಿ ಹಿಡಿದಿದ್ದಾರೆ.

Leave a Comment

Your email address will not be published. Required fields are marked *