ಇಬ್ರಾಹಿಂ ರೈಸಿ ನಿಧನ/ ಸಂತಾಪ ಸೂಚಿಸಿದ ನರೇಂದ್ರ ಮೋದಿ

ಸಮಗ್ರ ನ್ಯೂಸ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Ad Widget ... ..

“ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಡಾ. ಸೆಯದ್ ಇಬ್ರಾಹಿಂ ರೈಸಿ ಅವರ ದುರಂತ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಅವರ ಕುಟುಂಬ ಮತ್ತು ಇರಾನ್ ಜನತೆಗೆ ನನ್ನ ಹೃತ್ತೂರ್ವಕ ಸಂತಾಪ. ಈ ದುಃಖದ ಸಮಯದಲ್ಲಿ ಭಾರತವು ಇರಾನ್‌ನೊಂದಿಗೆ ನಿಂತಿದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Ad Widget

ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ರೈಸಿ ಅವರ ಕೊಡುಗೆಯನ್ನು ಪ್ರಧಾನಿ ಮೋದಿ ಒಪ್ಪಿಕೊಂಡಿದ್ದಾರೆ.

Leave a Comment

Your email address will not be published. Required fields are marked *