Ad Widget .

5,8 ಮತ್ತು 9ನೇ ತರಗತಿ ಗುಡ್ ನ್ಯೂಸ್ ನೀಡಿದ ಸರ್ಕಾರ

ಸಮಗ್ರ ನ್ಯೂಸ್: 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆ ಕುರಿತ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿ ಇನ್ನೂ ನಿರ್ಧಾರ ಆಗದಿರುವ ಕಾರಣ, ಈಗಾಗಲೇ ಶಾಲೆಗಳಲ್ಲಿ ಮಾಸಿಕವಾಗಿ, ಅರ್ಧ ವಾರ್ಷಿಕವಾಗಿ ನಡೆಸಲಾಗಿರುವ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಅಗ್ರಿಗೇಟ್ ಮಾಡಿ ಮುಂದಿನ ತರಗತಿಗಳಿಗೆ ದಾಖಲಿಸಲು ಮುಂದಾಗಿದೆ.

Ad Widget . Ad Widget .

ಸರ್ವೋಚ್ಚ ನ್ಯಾಯಾಲಯವು 2024ರ ಏಪ್ರಿಲ್ 08ರಂದು ಪಬ್ಲಿಕ್ ಪರೀಕ್ಷೆಗೆ ತಡೆಯಾಜ್ಞೆ ನೀಡಿತ್ತು. ಈಗ ಈ ಸಂಬಂಧ ತೀರ್ಪು ಪ್ರಕಟವಾಗುವ ಮೂಲಕ ಪಬ್ಲಿಕ್ ಪರೀಕ್ಷೆಯ ಬಗ್ಗೆ ನಿರ್ಧಾರವಾಗಬೇಕಿದೆ. ಅಂದರೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ Sಂ-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ ದಿನಾಂಕ: 08-04-2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿತ್ತು. ಬಳಿಕ ಫಲಿತಾಂಶವನ್ನು ಪ್ರಕಟಿಸಲು ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು, ಅಂತಿಮ ತೀರ್ಪು ಬಾಕಿ ಇದೆ. ಹೀಗಾಗಿ ಮುಂದಿನ ಪ್ರವೇಶಾತಿಯ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *