Ad Widget .

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್

ಸಮಗ್ರ ನ್ಯೂಸ್: ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ನ ಪಡೆದುಕೊಂಡ ನಂತರ ಮೊದಲ ಬಾರಿಗೆ ಭಾರತದಲ್ಲಿ ಮತದಾನ ಮಾಡಿದ್ದಾರೆ.

Ad Widget . Ad Widget .

ನಂತರ ಮಾತನಾಡಿದ ಅಕ್ಷಯ್, ಭಾರತದ ಅಭಿವೃದ್ಧಿ ಮತ್ತು ಬಲಿಷ್ಠ ರಾಷ್ಟ್ರಕ್ಕಾಗಿ ಮತದಾನ ಮಾಡಿ ಎಂದಿದ್ದಾರೆ.

Ad Widget . Ad Widget .

ಕೆನಡಾ ಪೌರತ್ವ ಪಡೆದಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇತ್ತೀಚೆಗಷ್ಟೇ ಭಾರತದ ಪೌರತ್ನ ಪಡೆದುಕೊಂಡಿದ್ದರು.

Leave a Comment

Your email address will not be published. Required fields are marked *