ಇಂದು 6ನೇ ಹಂತದ ಲೋಕಸಭಾ ಚುನಾವಣೆ

ಸಮಗ್ರ ನ್ಯೂಸ್: ಇಂದು 6ನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು. ಈ ಚುನಾವಣೆಯಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 889 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಜೂನ್ 4ರಂದು ಎಲ್ಲ ಹಂತಗಳ ಚುನಾವಣೆಯ ಮತ ಎಣಿಕೆ ನಡೆಯಲಿದೆ.

Ad Widget ... ..

ಇಂದು ಬಿಹಾರ (8 ಸ್ಥಾನಗಳು), ಹರಿಯಾಣ (ಎಲ್ಲಾ 10 ಸ್ಥಾನಗಳು), ಜಮ್ಮು ಮತ್ತು ಕಾಶ್ಮೀರ (1 ಸ್ಥಾನ), ಜಾರ್ಖಂಡ್ (4 ಸ್ಥಾನಗಳು), ದೆಹಲಿ (ಎಲ್ಲಾ 7 ಸ್ಥಾನಗಳು), ಒಡಿಶಾ (6 ಸ್ಥಾನಗಳು), ಉತ್ತರ ಪ್ರದೇಶ (14 ಸ್ಥಾನಗಳು), ಮತ್ತು ಪಶ್ಚಿಮ ಬಂಗಾಳ (8 ಸ್ಥಾನಗಳು)ದಲ್ಲಿ ಮತದಾನ ನಡೆಯುತ್ತಿದೆ.

Ad Widget

Leave a Comment

Your email address will not be published. Required fields are marked *