Ad Widget .

ಇಂದು(ಮೇ.25) ಧರ್ಮಸ್ಥಳಕ್ಕೆ ಸಿಎಂ ಮತ್ತು‌ ಡಿಸಿಎಂ ಭೇಟಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

Ad Widget . Ad Widget .

ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11:30 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು 12.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಿದ್ದಾರೆ.

Ad Widget . Ad Widget .

ಮಧ್ಯಾಹ್ನ 1.05 ಕ್ಕೆ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ 4 ಗಂಟೆಗೆ ಧರ್ಮಸ್ಥಳದಿಂದ ಹೊರಟು ಮಂಗಳೂರು ತಲುಪಲಿದ್ದಾರೆ. ರಾತ್ರಿ ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆಯುವ ಸ್ಪೀಕರ್ ಯು.ಟಿ. ಖಾದರ್ ಕುಟುಂಬದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Leave a Comment

Your email address will not be published. Required fields are marked *