Ad Widget .

ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ| 7 ನವಜಾತ ಶಿಶುಗಳು ಸಾವು

ಸಮಗ್ರ ನ್ಯೂಸ್: ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದು 7 ನವಜಾತ ಶಿಶುಗಳು ಸಾವನ್ನಪ್ಪಿವೆ. ಈ ಭೀಕರ ಅಪಘಾತದಲ್ಲಿ 12 ಶಿಶುಗಳನ್ನು ರಕ್ಷಿಸಲಾಗಿದೆ, ಅದರಲ್ಲಿ 7 ಶಿಶುಗಳು ಸಾವನ್ನಪ್ಪಿವೆ. 5 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಒಬ್ಬರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂಬ ಮಾಹಿತಿ ಇದೆ.

Ad Widget . Ad Widget .

ನಿನ್ನೆ ರಾತ್ರಿ 11.32 ಕ್ಕೆ ಪೂರ್ವ ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ 9 ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಸ್ವತಃ ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿದೆ. 12 ನವಜಾತ ಶಿಶುಗಳನ್ನು ಕಟ್ಟಡದಿಂದ ಹೊರತೆಗೆಯಲಾಯಿತು, ಆದರೆ ಚಿಕಿತ್ಸೆ ವೇಳೆ 6 ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದು ಮಗು ಸೇರಿದಂತೆ ಇನ್ನೂ ಆರು ಶಿಶುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget . Ad Widget .

ಈ ಘಟನೆ ಸಿಲಿಂಡರ್ ಸ್ಫೋಟದಿಂದ ಬೆಂಕಿ ಅವಘಡ ನಡೆದಿದೆ ಎಂದು ಶಂಕಿಸಲಾಗಿದೆ.

Leave a Comment

Your email address will not be published. Required fields are marked *