Ad Widget .

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ| ಇಲ್ಲದಿದ್ದರೆ ಸಾಮೂಹಿಕ ಚಾಲಿಸಾ ಪಠಣ ಮಾಡ್ಬೇಕಾಗುತ್ತೆ| ಎಚ್ಚರಿಕೆ ನೀಡಿದ ವಿಹಿಂಪ

ಸಮಗ್ರ ನ್ಯೂಸ್: ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ ಇಲ್ಲದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣದ ಮೂಲಕ ತಡೆಯುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ.

Ad Widget . Ad Widget .

ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ.

Ad Widget . Ad Widget .

ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಎಚ್ಚರಿಕೆ ನೀಡಿದ್ದಾರೆ.

Leave a Comment

Your email address will not be published. Required fields are marked *