ಮಂಗಳೂರು: ಪೈಲ್ಸ್ ಚಿಕಿತ್ಸೆಗೆಂದು ಕರೆತಂದು ಮಹಿಳೆ ಮೇಲೆ ಅತ್ಯಾಚಾರ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರನ್ನು ಪೈಲ್ಸ್  ಚಿಕಿತ್ಸೆಗೆಂದು ಕರೆದುಕೊಂಡು ಬಂದು ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ನಡೆದಿದೆ.

. Ad Widget . Ad Widget

ಅತ್ಯಾಚಾರ ನಡೆಸಿದ ನಂತರ ಸಂತ್ರಸ್ಥೆಯ ನಗ್ನ ಫೋಟೋವನ್ನು ತೆಗೆದುಕೊಂಡು ಬ್ಲಾಕ್ ಮೇಲೆ ಮಾಡಿ ನಿರಂತರ ಅತ್ಯಾಚಾರ ಮಾಡಿದ್ದಾನೆ. ಇನ್ನು ಆರೋಪಿ, ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್ನಲ್ಲಿ ಕೃತ್ಯವೆಸಗಿದ್ದು, ಪೈಲ್ಸ್ ಗೆ ಚಿಕಿತ್ಸೆ ಕೊಡಿಸುವುದಾಗಿ ಮೊದಲು ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ಬಳಿಕ ನಗರದ ಮಹಾರಾಜ ಹೋಟೆಲ್, ಫಾದರ್ ಮುಲ್ಲರ್ಸ್ ಆಸ್ಪತ್ರೆ ಸೇರಿ ಹಲವೆಡೆ ಫೋಟೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಕೃತ್ಯ ಎಸಗಿದ್ದಾನೆ.

. Ad Widget . . Ad Widget . Ad Widget

ಈ ಹಿನ್ನಲೆ ಇದೀಗ ಕೇರಳ ಮೂಲದ ಆರೋಪಿ ಸಜಿತ್ ಎಂಬಾತನನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *