ಬೆಂಗಳೂರಿನಲ್ಲಿ ಭೀಕರ ಅಪಘಾತ| ನೆಲ್ಯಾಡಿ ಮೂಲದ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಎಂಜಿರದ ಪರಕ್ಕಳದ ಯುವಕ ಥೋಮಸ್ ಎಂಬವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

Ad Widget ... ..

ನರ್ಸಿಂಗ್ ವಿದ್ಯಾರ್ಥಿಯಾಗಿರುವ ಥೋಮಸ್ ಎಂಜಿರದ ಪರಕ್ಕಳದ ಸ್ಕೇರಿಯಾ ಎಂಬವರ ಪುತ್ರ. ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಥಾಮಸ್ ಮನೆಯಿಂದ ಬೈಕ್ ನಲ್ಲಿ ಬೆಂಗಳೂರಿಗೆ ತೆರಳಿದ್ದರು.

Ad Widget

ಈ ವೇಳೆ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತವಾಗಿದೆ. ಲಾರಿಯಡಿಗೆ ಬಿದ್ದು ಥಾಮಸ್ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Comment

Your email address will not be published. Required fields are marked *