ಅಂತಿಮ ಹಂತದ ಚುನಾವಣೆ/ ಇಂದು ಬಹಿರಂಗ ಪ್ರಚಾರಕ್ಕೆ ತೆರೆ

ಸಮಗ್ರ ನ್ಯೂಸ್: ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಅಂತಿಮ ಹಂತದ ಚುನಾವಣೆಯು ಜೂನ್ 1ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆ ಬೀಳಲಿದೆ. ಇದರ ಜೊತೆಗೆ ಒಡಿಶಾ ವಿಧಾನಸಭೆ ಚುನಾವಣಾ ಪ್ರಚಾರಕ್ಕೂ ತೆರೆ ಬೀಳಲಿದೆ.

Ad Widget ... ..

ಬಹಿರಂಗ ಪ್ರಚಾರ ಅಂತ್ಯದ ಬಳಿಕ ಮನೆ-ಮನೆಗೆ ಮಾತ್ರ ತೆರೆಳಿ ಪ್ರಚಾರ ಮಾಡಲು ಅಭ್ಯರ್ಥಿಗಳಿಗೆ ಅನುಮತಿ ಇರುತ್ತದೆ. 7ನೇ ಹಂತದಲ್ಲಿ 8 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 57 ಲೋಕಸಭಾ ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಾರೆ. 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಡಿಶಾದಲ್ಲಿ 42 ಕ್ಷೇತ್ರಗಳು ಮತದಾನ ಕಾಣಲಿವೆ.

Ad Widget

Leave a Comment

Your email address will not be published. Required fields are marked *