Ad Widget .

ಎಚ್ ಬಿ ಸಿ ನೌಕರ ನೇಣಿಗೆ ಶರಣು

ಅಥಣಿ : ಪಟ್ಟಣದ ಹಿಪ್ಪರಗಿ ಆಣೆಕಟ್ಟು ಹಿನ್ನೀರು ನೀರಾವರಿ ನಿಗಮದ ನೌಕರ ಕಚೇರಿ ಹೊರಾಂಗಣದಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ.

Ad Widget . Ad Widget .

ಕುಮಾರ ಬಸಯ್ಯ ಧುಮ್ಕಿಮಠ (49) ಮೃತ ದುರ್ದೈವಿಯಾಗಿದ್ದು ಇಲಾಖೆ ಆವರಣದ ಪಕ್ಕದಲ್ಲಿದ್ದ ಬೇವಿನ ಮರಕ್ಕೆ ನಿನ್ನೆ ತಡ ರಾತ್ರಿ ನೇಣಿಗೆ ಶರಣಾಗಿದ್ದಾನೆ.

Ad Widget . Ad Widget .

ಸುಮಾರು 20 ವರ್ಷ ಸರ್ಕಾರಿ ನೌಕರಿಯಲ್ಲಿ ಸೇವೆಸಲ್ಲಿಸುತ್ತಿದ್ದ ಕುಮಾರ ಕಳೆದ ಮೂರು ತಿಂಗಳಿಂದ ಕೆಲಸಕ್ಕೆ ಬಾರದೆ ರಜೆಯಲ್ಲಿದ್ದ ಎಂದು ತಿಳಿದುಬಂದಿದೆ.ಘಟನೆ ಸಂಬಂಧ ಅಥಣಿ ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಾವಿಗೆ ಕಾರಣ ತಿಳಿದುಬಂದಿಲ್ಲ.

Leave a Comment

Your email address will not be published. Required fields are marked *