Ad Widget .

ಉಡುಪಿ: ಗ್ಯಾಂಗ್ ವಾರ್ ಪ್ರಕರಣ- ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸರು

ಸಮಗ್ರ ನ್ಯೂಸ್‌ : ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಶುಕ್ರವಾರ ನಗರ ಠಾಣಾ ಪೊಲೀಸರು ಹಾಜರುಪಡಿಸಿದರು.

Ad Widget . Ad Widget .

ಪ್ರಕರಣದಲ್ಲಿ ಬಂಧಿತರಾಗಿರುವ ಆರು ಆರೋಪಿಗಳ ಪೈಕಿ ಅಲ್ಫಾಝ್, ಮಜಿದ್, ರಾಕಿಬ್, ಶರೀಫ್ ನನ್ನು ಬಾಡಿ ವಾರೆಂಟ್ ಮೂಲಕ ತನಿಖೆಗೆ ಪಡೆಯಲಾಗಿದ್ದು, ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Ad Widget . Ad Widget .

ಆರೋಪಿಗಳ ಮಹಜರು ಪ್ರಕ್ರಿಯೆಯನ್ನು ನಡೆಸಿದ್ದು, ತನಿಖೆಯಲ್ಲಿ ಆರೋಪಿಗಳ ಕೃತ್ಯಕ್ಕೆ ಬಳಸಿದ 2 ಡ್ರ್ಯಾಗರ್ ಮತ್ತು 1 ತಲ್ವಾರ್ ಅನ್ನು ವಶಪಡಿಸಿಕೊಳ್ಳಲಾಗಿದೆ.

Leave a Comment

Your email address will not be published. Required fields are marked *