ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಡ್ರೈವರ್, ಕಂಡಕ್ಟರ್ ಸಸ್ಪೆಂಡ್..!
ಸಮಗ್ರ ನ್ಯೂಸ್: ಇತ್ತೀಚೆಗೆ ಸಾರಿಗೆ ಬಸ್‌ನಲ್ಲಿ ಚಾಲಕ ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ್ದ ವಿಡಿಯೊ ವೈರಲ್ ಆಗಿತ್ತು . ಈ ವಿಡಿಯೋ ನೋಡಿ ಸಾರ್ವಜನಿಕರು ಕಳಪೆ ನಿರ್ವಹಣೆ ಬಗ್ಗೆ ಸಾರಿಗೆ ನಿಗಮದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಆದರೆ, ವಿಡಿಯೊ ವೈರಲ್ ಆಗುತ್ತಿದ್ದಂತೆ ಸಿಬ್ಬಂದಿಯನ್ನು ಅಧಿಕಾರಿಗಳು ವಿಚಾರಣೆ ಮಾಡಿದಾಗ, ಸತ್ಯ ಸಂಗತಿ ಹೊರಬಿದ್ದಿದೆ. ಮಳೆಯಿಂದ ಬಸ್ ಸೋರಿಲ್ಲ, ಮೋಜಿಗಾಗಿ ಡ್ರೈವರ್ ಕೊಡೆ ಹಿಡಿದು ಚಾಲನೆ ಮಾಡಿದ್ದ ಎನ್ನುವ ವಿಷಯ ಬೆಳಕಿಗೆ ಬಂದಿದೆ. ಹೀಗಾಗಿ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ […]
ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಡ್ರೈವರ್, ಕಂಡಕ್ಟರ್ ಸಸ್ಪೆಂಡ್..! Read More »