May 2024

ಅಂತ್ಯಕ್ರಿಯೆ ವೇಳೆ ಕೆಮ್ಮಿದ ಮಗು| ಇಳಕಲ್​ನಲ್ಲಿ ವಿಚಿತ್ರ ಘಟನೆ

ಸಮಗ್ರ ನ್ಯೂಸ್: ಬಾಗಲಕೋಟೆಯಲ್ಲಿ ಒಂದು ವಿಚಿತ್ರ ಘಟನೆ ವರದಿಯಾಗಿದೆ. ಪ್ರಜ್ಞೆ ತಪ್ಪಿದ್ದ ಮಗು ಮೃತಪಟ್ಟಿದೆ ಎಂದು ಭಾವಿಸಿದ ಪೋಷಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಆದರೆ ಅಷ್ಟರಲ್ಲಿ ಮಗು ಕೆಮ್ಮಿದೆ . ಈ ಘಟನೆ ಬಾಗಲಕೋಟೆ ‌ಜಿಲ್ಲೆಯ ಇಳಕಲ್​ನಲ್ಲಿ ನಡೆದಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ಎಂಬ ದಂಪತಿಯ ದ್ಯಾಮಣ್ಣ ಭಜಂತ್ರಿ ಎಂಬ 13 ತಿಂಗಳ ಹಸುಗೂಸು ಉಸಿರಾಟ ತೊಂದರೆ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿತ್ತು. ಹುಟ್ಟಿದಾಗಿನಿಂದ ಮಗು ಸಮಸ್ಯೆ ಎದುರಿಸುತ್ತಿತ್ತು. ಕಳೆದ ನಾಲ್ಕು […]

ಅಂತ್ಯಕ್ರಿಯೆ ವೇಳೆ ಕೆಮ್ಮಿದ ಮಗು| ಇಳಕಲ್​ನಲ್ಲಿ ವಿಚಿತ್ರ ಘಟನೆ Read More »

ಪ್ರಬುದ್ಧ ಕೊಲೆಗೆ ಬಿಗ್ ಟ್ವಿಸ್ಟ್| ₹2000 ಕದ್ದ ವಿಚಾರಕ್ಕೆ ನಡೆದೊಯ್ತು ಕೊಲೆ

ಸಮಗ್ರ ನ್ಯೂಸ್: ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಬುದ್ಧ (21) ಎಂಬಾಕೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಈ ಸಾವಿನ ಹಿಂದೆ ಆಕೆಯ ತಾಯಿ ಅನುಮಾನ ವ್ಯಕ್ತಪಡಿಸಿದರು. ಇದೇ ವಿಚಾರವಾಗಿ ಈ ಸಾವಿಗೆ ಈಗ ಟ್ವಿಸ್ಟ್ ಸಿಕ್ಕಿದೆ. ಹೌದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬುದು ಸಾಬೀತಾಗಿತ್ತು. ಇದೇ ವಿಚಾರವಾಗಿ ಭೇದಿಸಿದ ಪೊಲೀಸರು ಕೊಲೆಗಾರರು ಯಾರು? ಎಂದು ಪತ್ತೆಹಚ್ಚಿದ್ದಾರೆ. ಆದರೆ ಕನ್ನಡಕ ರಿಪೇರಿ ವಿಚಾರಕ್ಕೆ ಪ್ರಬುದ್ಧಳ ಕೊಲೆ ನಡೆದಿದ್ದು ಮಾತ್ರ ವಿಪರ್ಯಾಸ. ಪ್ರಬುದ್ಧಳ ತಮ್ಮ ಹಾಗೂ

ಪ್ರಬುದ್ಧ ಕೊಲೆಗೆ ಬಿಗ್ ಟ್ವಿಸ್ಟ್| ₹2000 ಕದ್ದ ವಿಚಾರಕ್ಕೆ ನಡೆದೊಯ್ತು ಕೊಲೆ Read More »

ಉಡುಪಿ: ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ;ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು. ಇಲ್ಲದಿದ್ದರೆ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 24 ಗಂಟೆಯೊಳಗೆ ಸ್ಪರ್ಧೆಗೆ ನಿವೃತ್ತಿ ಘೋಷಿಸದಿದ್ದರೆ, ಪಕ್ಷ ವಿರೋಧಿ ಚಟುವಟಿಕೆ ಅಥವಾ ಪಕ್ಷಕ್ಕೆ ಮುಜುಗರ ಉಂಟು

ಉಡುಪಿ: ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ;ಸುನಿಲ್ ಕುಮಾರ್ Read More »

ಚಾರಣಿಗರೇ ಗಮನಿಸಿ/ ಒಂದು ತಿಂಗಳಲ್ಲಿ ಆನ್ ಲೈನ್ ಬುಕ್ಕಿಂಗ್ ಗೆ ವ್ಯವಸ್ಥೆ

ಸಮಗ್ರ ನ್ಯೂಸ್: ಕಳೆದ ಜನವರಿಯಲ್ಲಿ ಪುಷ್ಪಗಿರಿ ಅರಣ್ಯ ವ್ಯಾಪ್ತಿಯ ಕುಮಾರಪರ್ವತಕ್ಕೆ ಒಂದೇ ದಿನ ಸಾವಿರಾರು ಚಾರಣಿಗರು ಭೇಟಿ ನೀಡಿ ಪರಿಸರ ಹಾನಿಗೆ ಕಾರಣವಾದ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯ ಸಫಾರಿ ಸೇರಿದಂತೆ ಎಲ್ಲ ರೀತಿಯ ಹಣ ಸ್ವೀಕೃತಿಗೆ ಆನ್‍ಲೈನ್ ಮತ್ತು ಕಂಪ್ಯೂಟರೈಸ್ಡ್ ಬಿಲ್ ನೀಡಲು ಹಾಗೂ ಚಾರಣ ತಾಣಗಳಿಗೆ ಹೋಗಲು ಆನ್‍ಲೈನ್ ಬುಕ್ಕಿಂಗ್ ಮಾಡಿಕೊಳ್ಳಲು ಹೊಸ ತಂತ್ರಾಂಶ ಸಿದ್ಧಪಡಿಸಲು ಇಲಾಖೆ ಮುಂದಾಗಿದೆ. ಪುಷ್ಪಗಿರಿ ಅರಣ್ಯ ವ್ಯಾಪ್ತಿಯ ಕುಮಾರಪರ್ವತಕ್ಕೆ ಒಂದೇ ದಿನ ಸಾವಿರಾರು ಚಾರಣಿಗರು ಭೇಟಿ ನೀಡಿದ ಸಂದರ್ಭದಲ್ಲಿ ವನ್ಯಜೀವಿಗಳಿಗೆ

ಚಾರಣಿಗರೇ ಗಮನಿಸಿ/ ಒಂದು ತಿಂಗಳಲ್ಲಿ ಆನ್ ಲೈನ್ ಬುಕ್ಕಿಂಗ್ ಗೆ ವ್ಯವಸ್ಥೆ Read More »

ಎಲ್ಲಿದ್ದರೂ ಬೇಗ ಬಾ.. ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ| ಪ್ರಜ್ವಲ್ ಗೆ ದೇವೇಗೌಡರ ಖಡಕ್ ವಾರ್ನಿಂಗ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪೆನ್ ಡ್ರೈವ್ ಪ್ರಕರಣ ಜೋರಾಗಿ ನಡೆಯುತ್ತಿದ್ದು ಇತ್ತ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡು ಓಡಾಡುತ್ತಿದ್ದಾನೆ ಎಂಬ ಮಾಹಿತಿಯೂ ಇದೆ. ಅದರಂತೆ ಪ್ರಜ್ವಲ್ ಗಾಗಿ ಹುಡುಕಾಟ ನಡೆಯುತ್ತಿದೆ. ಇತ್ತ ಮಾಜಿ ಪ್ರಧಾನಿ ದೇವೇಗೌಡ ಅವರು ಅಸಮಾಧಾನ ಹೊರಹಾಕಿದ್ದಾರೆ. ಪ್ರಜ್ವಲ್‌ ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬೇಡ. ನೀನು ಎಲ್ಲಿಯೇ ಇದ್ದರೂ ಕೂಡಲೇ ಬಾ ಎಂದು ಫರ್ಮಾನು ಹೊರಡಿಸಿದ್ದಾರೆ. ನನ್ನ ಮಾತು ಮೀರಿದರೆ ನೀನು ಒಬ್ಬಂಟಿಯಾಗುತ್ತೀಯಾ. ಎಲ್ಲಿದ್ದರೂ ಬೇಗ ಬಂದು ತಕ್ಷಣ ವಿಚಾರಣೆಗೆ ಹಾಜರಾಗು. ಇಲ್ಲವಾದರೆ

ಎಲ್ಲಿದ್ದರೂ ಬೇಗ ಬಾ.. ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ| ಪ್ರಜ್ವಲ್ ಗೆ ದೇವೇಗೌಡರ ಖಡಕ್ ವಾರ್ನಿಂಗ್ Read More »

ಥೈರಾಯ್ಡ್ ಇದ್ದ ಮಹಿಳೆಯರು ಗರ್ಭಿಣಿ ಆಗಲ್ವಾ? ಇಲ್ಲಿದೆ ನೋಡಿ ಡೀಟೇಲ್ಸ್

ಥೈರಾಯ್ಡ್ ಗ್ರಂಥಿಯು ಕುತ್ತಿಗೆಯ ತಳದಲ್ಲಿ (ಧ್ವನಿ ಪೆಟ್ಟಿಗೆ) ಗಂಟಲಕುಳಿನ ಕೆಳಗೆ ಇರುವ ಚಿಟ್ಟೆ-ಆಕಾರದ ಗ್ರಂಥಿಯಾಗಿದೆ. ಇದು ಅಂತಃಸ್ರಾವಕ ವ್ಯವಸ್ಥೆಯ ಒಂದು ಭಾಗವಾಗಿದ್ದು, ಇದು T3, T4 ನಂತಹ ಹಾರ್ಮೋನ್‌ಗಳನ್ನು ಸ್ರವಿಸುವ, ಸಂಗ್ರಹಿಸುವ ಮತ್ತು ರಕ್ತಪ್ರವಾಹಕ್ಕೆ ಬಿಡುಗಡೆ ಮಾಡುವ ಗ್ರಂಥಿಗಳನ್ನು ಒಳಗೊಂಡಿದೆ. THS, T3, T4 ಹಾರ್ಮೋನ್‌ಗಳ ಉತ್ಪಾದನೆಯು ಅಧಿಕವಾಗಿ ಅಥವಾ ಸಾಕಷ್ಟಿಲ್ಲದಿದ್ದಾಗ ಥೈರಾಯ್ಡ್ ಸಮಸ್ಯೆಗಳು ಉಂಟಾಗುತ್ತವೆ. ಇದು ವ್ಯಕ್ತಿಯ ಫಲವತ್ತತೆಯ ದರದ ಮೇಲೆ ದುಷ್ಪರಿಣಾಮ ಬೀರಬಹುದು. ಥೈರಾಯ್ಡ್ ಅಸಮತೋಲನವು ಅನಿಯಮಿತ ಅವಧಿಗಳು, ಅಂಡೋತ್ಪತ್ತಿ ಅಸ್ವಸ್ಥತೆಗಳು, ಹೆಚ್ಚಿದ ಗರ್ಭಧಾರಣೆಯ

ಥೈರಾಯ್ಡ್ ಇದ್ದ ಮಹಿಳೆಯರು ಗರ್ಭಿಣಿ ಆಗಲ್ವಾ? ಇಲ್ಲಿದೆ ನೋಡಿ ಡೀಟೇಲ್ಸ್ Read More »

ಟಿಕೆಟ್ ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಮಗ್ರ ನ್ಯೂಸ್: ಮೈಸೂರು ಅರಮನೆ ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಇಂದು ಮೈಸೂರು ಅರಮನೆ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಈ ವೇಳೆ ಪ್ರವೇಶ ದ್ವಾರ, ಪಾರ್ಕಿಂಗ್ ಲಾಟ್​ನಲ್ಲಿ ಲೆಕ್ಕಕ್ಕೆ ಸಿಗದ 4.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ದೂರು ಆಧರಿಸಿ ಲೋಕಾಯುಕ್ತ ಎಸ್​ಪಿ ಸಚಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮ ಹಣವನ್ನ ಜಪ್ತಿ ಮಾಡಲಾಗಿದೆ. ಇನ್ನು ಕಾರ್ಯಾಚರಣೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ ಡಿವೈಎಸ್​​ಪಿಗಳು, ಅಧಿಕಾರಿಗಳು

ಟಿಕೆಟ್ ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಆಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಘರ್ಷಣೆ: 10 ಜನ ಅರೆಸ್ಟ್

ಸಮಗ್ರ ನ್ಯೂಸ್: ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಸಂಬಂಧ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಸ್ಲಿಮ್ ಮತ್ತು ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಲಾಗಿದೆ. ತಲ್ವಾರ್ ಪ್ರದರ್ಶನ, ಕಲ್ಲು ತೂರಾಟ ಸಂಬಂಧ ಐಪಿಸಿ ಸೆಕ್ಷನ್ 143, 147, 148, 323, 324, 307, 354, 504, 506, 153A, 149 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 13 ಹಿಂದೂ ಯುವಕರ ಮೇಲೂ ಐಪಿಸಿ ಸೆಕ್ಷನ್ 143, 147,

ಆಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಘರ್ಷಣೆ: 10 ಜನ ಅರೆಸ್ಟ್ Read More »

ರಾಣೇಬೆನ್ನೂರಿನಲ್ಲಿ ಭೀಕರ ಅಪಘಾತ: ನಾಲ್ವರು ಸಾವು

ಸಮಗ್ರ ನ್ಯೂಸ್: ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದುತಿರುಪತಿಗೆ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ. 6 ಜನರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಇವರೆಲ್ಲ ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ. ಮೃತಪಟ್ಟವರನ್ನು ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22),

ರಾಣೇಬೆನ್ನೂರಿನಲ್ಲಿ ಭೀಕರ ಅಪಘಾತ: ನಾಲ್ವರು ಸಾವು Read More »

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ಲವ್ ಸ್ಟೋರಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಲವ್ ಸ್ಟೋರಿಯನ್ನು ಬಿಚ್ಚಿಟ್ಟಿದ್ದಾರೆ. ಮೈಸೂರಿನಲ್ಲಿ ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ ಆದರೆ ಹುಡುಗಿಯೂ ಒಪ್ಪಲಿಲ್ಲ. ಅವರ ಮನೆಯವರೂ ಒಪ್ಪಲಿಲ್ಲ. ಹಾಗಾಗಿ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆ ಆಗಬೇಕಾಯಿತು ಎಂದು ತಮ್ಮ ಕಾಲೇಜು ದಿನಗಳನ್ನು

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ಲವ್ ಸ್ಟೋರಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ Read More »