May 2024

ಕಾನ್ಸ್ ಚಲನಚಿತ್ರೋತ್ಸವ/ ಕನ್ನಡದ ಜಾನಪದ ಕಿರುಚಿತ್ರ ಪ್ರದರ್ಶನ

ಸಮಗ್ರ ನ್ಯೂಸ್: ಕನ್ನಡ ಜಾನಪದ ಕಿರುಚಿತ್ರ ಸನ್‍ಫ್ಲವರ್ಸ್ ವರ್ ದಿ ಫಸ್ಟ್ ಒನ್ಸ್ ಟು ನೋ, ವಿಶ್ವವಿಖ್ಯಾತ ಕಾನ್ಸ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದೆ. ಶಿವಮೊಗ್ಗ ಮೂಲದವರಾದ ಹಾಗೂ ಈಗ ಮೈಸೂರಿನಲ್ಲಿ ವಾಸಿಸುತ್ತಿರುವ ಚಿದಾನಂದ ಎಸ್ ನಾಯ್ಕ್ ಅವರು ನಿರ್ದೇಶಿಸಿರುವ 16 ನಿಮಿಷದ ಕಿರುಚಿತ್ರದಲ್ಲಿ ಬಂಜಾರ ಸಮುದಾಯದ ಹಳ್ಳಿಯೊಂದರಲ್ಲಿ ಹುಂಜವನ್ನು ಕದ್ದೊಯ್ದಾಗ ಗ್ರಾಮದಲ್ಲಿ ಬೆಳಕೇ ಮೂಡದೆ ಅಂಧಕಾರದಲ್ಲಿ ವೃದ್ಧೆ ಪರಿತಪಿಸುತ್ತಿರುವ ಕುರಿತು ಚಿತ್ರಿಸಲಾಗಿದೆ. ಈ ನಿಮಿತ್ತ ಚಿತ್ರೋತ್ಸವಕ್ಕಾಗಿ ನಾಯಕ್, ಪೋಟೋಗ್ರಫಿ ನಿರ್ದೇಶಕ ಊರಜ್ ಠಾಕೂರ್, ಸೌಂಡ್ ಡಿಸೈನರ್ ಅಭಿಷೇಕ್ ಕದಂ, […]

ಕಾನ್ಸ್ ಚಲನಚಿತ್ರೋತ್ಸವ/ ಕನ್ನಡದ ಜಾನಪದ ಕಿರುಚಿತ್ರ ಪ್ರದರ್ಶನ Read More »

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗ್ತಿದೆ ರೆಮಲ್ ಚಂಡಮಾರುತ| ಹಲವೆಡೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಈಗಾಗಲೇ 4 ದಿನದಿಂದ ಉತ್ತಮ ಮಳೆ ಆಗುತ್ತಿದೆ. ಬಂಗಾಳಕೊಳ್ಳಿಯಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಐದು ದಿನ ಬೆಂಗಳೂರು ಸೇರಿದಂತೆ ರಾಜ್ಯ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಮುಂದಿನ‌ 48 ಗಂಟೆಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ಸ್ ಉಷ್ಣಾಂಶ ಇರಲಿದೆ. ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಂಡ ಪರಿಣಾಮ ಸೈಕ್ಲೋನ್ ಸೃಷ್ಟಿಯಾಗಿದೆ.

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗ್ತಿದೆ ರೆಮಲ್ ಚಂಡಮಾರುತ| ಹಲವೆಡೆ ಭಾರೀ ಮಳೆ ಮುನ್ಸೂಚನೆ Read More »

ಧರ್ಮ, ಸೇನೆ ಸಂವಿಧಾನದ ವಿಚಾರಗಳನ್ನು ಪ್ರಚಾರಕ್ಕೆ ಬಳಸಬೇಡಿ/ ರಾಜಕೀಯ ಪಕ್ಷಗಳಿಗೆ ತಾಕೀತು ಮಾಡಿದ ಆಯೋಗ

ಸಮಗ್ರ ನ್ಯೂಸ್: ಜಾತಿ, ಧರ್ಮ, ಭಾಷೆ, ಸೇನೆ ಹಾಗೂ ಸಂವಿಧಾನ ರದ್ದು ವಿಚಾರವನ್ನು ಚುನಾವಣಾ ಪ್ರಚಾರಕ್ಕೆ ಬಳಸಬಾರದು ಎಂದು ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಮತ್ತು ಕಾಂಗ್ರೆಸ್‍ಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ಚುನಾವಣೆಗಾಗಿ ಭಾರತದ ಸಾಮಾಜಿಕ, ಸಾಂಸ್ಕøತಿಕ ಪರಿಸರವನ್ನು ಬಲಿ ಕೊಡಲಾಗದು ಎಂದು ಸ್ಪಷ್ಟಪಡಿಸಿದೆ. ಇದೇ ವೇಳೆ, ಸ್ಟಾರ್ ಪ್ರಚಾರಕರಾದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಳೆದ ತಿಂಗಳು ನೀಡಲಾಗಿದ್ದ ದೂರುಗಳಿಗೆ ಅವರ ಪರವಾಗಿ

ಧರ್ಮ, ಸೇನೆ ಸಂವಿಧಾನದ ವಿಚಾರಗಳನ್ನು ಪ್ರಚಾರಕ್ಕೆ ಬಳಸಬೇಡಿ/ ರಾಜಕೀಯ ಪಕ್ಷಗಳಿಗೆ ತಾಕೀತು ಮಾಡಿದ ಆಯೋಗ Read More »

ರಾಜ್ಯದಲ್ಲಿ ಒಂದು ತಿಂಗಳು ಚಿತ್ರಮಂದಿರ ಬಂದ್ ವಿಚಾರ: ಫಿಲಂ ಚೇಂಬರ್ ಸ್ಪಷ್ಟನೆ

ಸಮಗ್ರ ನ್ಯೂಸ್: ಚಿತ್ರಮಂದಿರಗಳಿಗೆ ಜನ ಬರುವುದು ಇತ್ತೀಚೆಗೆ ತೀವ್ರವಾಗಿ ಕಡಿಮೆಯಾಗಿದ್ದು. ಇದರಿಂದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ತೀವ್ರ ಸಂಕಷ್ಟ ಎದುರಿಸುತ್ತಿವೆ. ಜನರಿಲ್ಲದೆ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ನಡೆಸುವುದು ಕಷ್ಟವಾಗಿದೆ ಎಂದು ತೆಲಂಗಾಣದಲ್ಲಿ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಕೆಲ ದಿನಗಳ ಕಾಲ ಬಂದ್ ಮಾಡುವ ನಿರ್ಧಾರ ಮಾಡಲಾಗಿತ್ತು. ಅದೇ ಮಾದರಿಯಲ್ಲಿ ಈಗ ಕರ್ನಾಟಕದಲ್ಲಿಯೂ ಚಿತ್ರಮಂದಿರಗಳು ಅನುಭವಿಸುತ್ತಿರುವ ನಷ್ಟದಿಂದ ಪಾರಾಗಲು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಬಂದ್ ಮಾಡಬೇಕು ಎಂಬ ಚರ್ಚೆ ಜೋರಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಚಿತ್ರರಂಗದ ಪ್ರಮುಖರ ಸಭೆ

ರಾಜ್ಯದಲ್ಲಿ ಒಂದು ತಿಂಗಳು ಚಿತ್ರಮಂದಿರ ಬಂದ್ ವಿಚಾರ: ಫಿಲಂ ಚೇಂಬರ್ ಸ್ಪಷ್ಟನೆ Read More »

ಐಪಿಎಲ್ ನಲ್ಲಿ 8000 ರನ್/ ದಾಖಲೆ ನಿರ್ಮಿಸಿದ ಕೊಹ್ಲಿ

ಸಮಗ್ರ ನ್ಯೂಸ್: ರನ್ ಮೆಷಿನ್ ಖ್ಯಾತಿಯ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಐಪಿಎಲ್‍ನಲ್ಲಿ ನೂತನ ದಾಖಲೆ ನಿರ್ಮಿಸಿದ್ದು, ಐಪಿಎಲ್ ಇತಿಹಾಸದಲ್ಲೇ 8000 ರನ್ ಪೂರ್ಣಗೊಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ 29 ರನ್ ಗಳಿಸಿದಾಗ ಕೊಹ್ಲಿ ಈ ಮಹತ್ವದ ಮೈಲುಗಲ್ಲು ತಲುಪಿದರು. ಪಂದ್ಯದಲ್ಲಿ 24 ಎಸೆತಗಳಲ್ಲಿ 33 ರನ್ ಸಿಡಿಸಿ ಔಟಾದ ಕೊಹ್ಲಿ, ಈ ಬಾರಿ ಐಪಿಎಲ್‍ನ ರನ್ ಗಳಿಕೆಯನ್ನು 741ಕ್ಕೆ ಹೆಚ್ಚಿಸಿದರು. ಒಟ್ಟಾರೆ ಐಪಿಎಲ್‍ನಲ್ಲಿ ಅವರ ರನ್

ಐಪಿಎಲ್ ನಲ್ಲಿ 8000 ರನ್/ ದಾಖಲೆ ನಿರ್ಮಿಸಿದ ಕೊಹ್ಲಿ Read More »

ಒಂದನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ| ಪೋಷಕರಲ್ಲಿ ಅಸಮಾಧಾನ

ಸಮಗ್ರ ನ್ಯೂಸ್: ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಎಲ್‌ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್‌ 1 ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24 ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 1 ನೇ ತರಗತಿ ಪ್ರವೇಶಕ್ಕೆ 2024-25 ನೇ ಸಾಲಿನಿಂದ ಆಯಾ ಸಾಲಿನ ಜೂನ್‌ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ. ಆದರೆ ನಿಗದಿತ

ಒಂದನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ| ಪೋಷಕರಲ್ಲಿ ಅಸಮಾಧಾನ Read More »

ಬ್ಯಾಂಕ್ ಗ್ರಾಹಕರೇ…ಪಂಗನಾಮ ಬಿದ್ದೀತು ಜೋಕೆ| ಬ್ಯಾಂಕಿಂಗ್ ಆ್ಯಪ್ ಡೌನ್ ಲೋಡ್ ಮುನ್ನ ಎಚ್ಚರ ವಹಿಸಿ

ಸಮಗ್ರ ನ್ಯೂಸ್: ಯಾವುದೇ ಬ್ಯಾಂಕಿಂಗ್ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡುವ ಮುನ್ನ ಎಚ್ಚರ ವಹಿಸುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಕಳೆದ ಕೆಲವು ದಿನಗಳಿಂದ ಸೈಬರ್ ವಂಚಕರು ಕೆನರಾ ಬ್ಯಾಂಕ್ ಮತ್ತು ಇತರೆ ಬ್ಯಾಂಕುಗಳ ನೈಜವಾಗಿ ಕಾಣುವಂತಹ ಚಿಹ್ನೆಗಳನ್ನು ಬಳಸಿಕೊಂಡು ವಾಟ್ಸಾಪ್, ಟೆಲಿಗ್ರಾಂ ಮತ್ತು ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಸ್ಟಮರ್ ಸರ್ವಿಸ್ ಪಾಯಿಂಟ್ ಎಂಬ ಫೇಕ್ ಮೊಬೈಲ್ ಅಪ್ಲಿಕೇಶನ್ ಫೈಲ್ ಅನ್ನು ಸೆಂಡ್ ಮಾಡಿ ಇದು ನಿಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ

ಬ್ಯಾಂಕ್ ಗ್ರಾಹಕರೇ…ಪಂಗನಾಮ ಬಿದ್ದೀತು ಜೋಕೆ| ಬ್ಯಾಂಕಿಂಗ್ ಆ್ಯಪ್ ಡೌನ್ ಲೋಡ್ ಮುನ್ನ ಎಚ್ಚರ ವಹಿಸಿ Read More »

ಮಂಗಳೂರು : ಶಾಸಕರೇ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ: ಎಂಎಲ್ ಸಿ ಹರೀಶ್ ಕುಮಾರ್

ಸಮಗ್ರ ನ್ಯೂಸ್ : ಪ್ರಜ್ಞಾವಂತ ನಾಗರಿಕರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಅಪಮಾನ ಮಾಡಿದ್ದಾರೆ. ಜನವಿರೋಧಿ ಕಾರ್ಯದಲ್ಲಿ ಪಾಲ್ಗೊಂಡು, ಶಾಸಕರೆ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ ಎಂದು ದ. ಕ ಕಾಂಗ್ರೆಸ್ ಅಧ್ಯಕ್ಷ ಎಂಎಲ್ ಸಿ ಹರೀಶ್ ಕುಮಾರ್ ಕಿಡಿಕಾರಿದ್ದಾರೆ. ಹಿಂದಿನ ಶಾಸಕರುಗಳು ಆ ಕ್ಷೇತ್ರದ ಗೌರವ ಉಳಿಸಿದವರು. ಅಕ್ರಮ ಕಲ್ಲು ಗಣಿಗಾರಿಕೆ, ಮರಳುಗಾರಿಕೆ ರೌಡಿ ಶೀಟರ್ ವ್ಯಕ್ತಿಯನ್ನು ರಕ್ಷಿಸಲು ಹೋಗಿದ್ದಾರೆ. ಅವನ ಬಂಧನವಾದಾಗ ಪೊಲೀಸರಿಗೆ ಬೈತಾರೆ, ತಲೆ ಕಡಿರಿ ಅಂತಾರೆ,

ಮಂಗಳೂರು : ಶಾಸಕರೇ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ: ಎಂಎಲ್ ಸಿ ಹರೀಶ್ ಕುಮಾರ್ Read More »

ಹವಾಮಾನ ವರದಿ| ರಾಜ್ಯಾದ್ಯಂತ ಮೂರು ದಿನ ವ್ಯಾಪಕ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಯ ಹಲವು ಕಡೆ ಮುಂದಿನ ಮೂರು ದಿನ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 23ರಿಂದ 25ರವರೆಗೆ ವ್ಯಾಪಕ ಮಳೆಯಾಗಲಿದೆ. ಮೇ 23 ರಂದು ಮೈಸೂರು, ಕೊಡಗು, ಮೇ 24 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಮೇ 23ರಿಂದ 25ರ ಅವಧಿಯಲ್ಲಿ ಉತ್ತರ

ಹವಾಮಾನ ವರದಿ| ರಾಜ್ಯಾದ್ಯಂತ ಮೂರು ದಿನ ವ್ಯಾಪಕ ಮಳೆ ಸಾಧ್ಯತೆ Read More »

Scam Calls ಜಾಸ್ತಿ ಬರ್ತಾ ಇದ್ಯ? ಡೋಂಟ್ ವರಿ, ಇಲ್ಲಿದೆ ಬಿಗ್ ಗುಡ್ ನ್ಯೂಸ್!

ಸಮಗ್ರ ನ್ಯೂಸ್: ಈಗ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಇದೆ. ಅಲ್ಲದೆ ಪ್ರತಿಯೊಬ್ಬ ವ್ಯಕ್ತಿಯು 2-3 ಸಿಮ್ ಕಾರ್ಡ್‌ಗಳನ್ನು ಯೂಸ್ ಮಾಡ್ತಾರೆ. ಅವು ಕಾಂಟಾಕ್ಟ್ ನಂಬರ್ ಗಳನ್ನು ಸೇವ್ ಮಾಡಿದ್ದರೆ ಕಾಲ್, ಮೆಸೇಜ್ ಬಂದಾಗ ತಿಳಿಯುತ್ತೆ ನಮಗೆ. ಕೆಲವೊಮ್ಮೆ ಅಪರಿಚಿತ ಸಂಖ್ಯೆಗಳಿಂದ ಕರೆಗಳು ಬರುತ್ತವೆ. ಕೆಲವೊಮ್ಮೆ ಆ ಸಂಖ್ಯೆಗಳು ಟೆಲಿಮಾರ್ಕೆಟಿಂಗ್ ಆಗಿರಬಹುದು. ಅಥವಾ ಯಾರದೋ ಅಪರಿಚಿತ ನಂಬರ್ ಆಗಿರಬಹುದು. ಇಲ್ಲದಿದ್ದರೆ ಸ್ಪ್ಯಾಮ್ ಕರೆಗಳು ಬರುತ್ತವೆ. ನಾವು ಕರೆಯನ್ನು ಎತ್ತಿದ ನಂತರವೇ ನಮಗೆ ತಿಳಿಯುತ್ತದೆ ಅದು ಏನು, ಯಾರು

Scam Calls ಜಾಸ್ತಿ ಬರ್ತಾ ಇದ್ಯ? ಡೋಂಟ್ ವರಿ, ಇಲ್ಲಿದೆ ಬಿಗ್ ಗುಡ್ ನ್ಯೂಸ್! Read More »