ಮೈಸೂರು: ಸಿಲಿಂಡರ್ ಸೋರಿಕೆ| ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ದಾರುಣ ಸಾವು
ಸಮಗ್ರ ನ್ಯೂಸ್: ಸಿಲಿಂಡರ್ ಸೋರಿಕೆ ಆಗಿ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲಿಯೇ ಚಿರನಿದ್ರಗೆ ಜಾರಿದ ಆಘಾತಕಾರಿ ಘಟನೆ ಅರಮನೆ ನಗರಿ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಯರಗನಹಳ್ಳಿ ನಿವಾಸಿಗಳಾದ ಕುಮಾರಸ್ವಾಮಿ, ಮಂಜುಳಾ, ಆರತಿ, ಸ್ವಾತಿ ಎಂದು ಗುರುತಿಸಲಾಗಿದೆ. ಮೃತರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರಿನವರಾಗಿದ್ದು, ಮೈಸೂರಿನಲ್ಲಿ ನೆಲೆಸಿದ್ದರು, ಬಟ್ಟೆಗೆ ಇಸ್ತಿ ಹಾಕುವ ಕೆಲಸವನ್ನು ಈ ದಂಪತಿ ಮಾಡುತ್ತಿದ್ದರು. ಭಾನುವಾರ ಕುಟುಂಬಸ್ಥರ ಮದುವೆಗೆ ಹೋಗಿದ್ದ ಈ ಕುಟುಂಬ ಸದಸ್ಯರು ಸೋಮವಾರ ವಾಪಸ್ ಬಂದು ಮನೆಯಲ್ಲೇ ರಾತ್ರಿ ಮಲಗಿದ್ದಾರೆ. ಆದರೆ […]
ಮೈಸೂರು: ಸಿಲಿಂಡರ್ ಸೋರಿಕೆ| ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ದಾರುಣ ಸಾವು Read More »