May 2024

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾಗೆ ಬಂಧನ ಭೀತಿ| ಮನೆ ಸುತ್ತುವರಿದ ಖಾಕಿ ಪಡೆ

ಸಮಗ್ರ ನ್ಯೂಸ್: ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ವಿರುದ್ಧ ಈಗ ಪ್ರತ್ಯೇಕವಾಗಿ ಎರಡು ಪ್ರಕರಣ ದಾಖಲಾಗಿರುವ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜಾಗೆ ಬಂಧನ ಭೀತಿ ಎದುರಾಗಿದೆ. ಎರಡೂ ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು ಇದೀಗ ಹರೀಶ್ ಪೂಂಜ ಅವರ ಬಂಧನಕ್ಕಾಗಿ ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ಪೂಂಜ ಮನೆಗೆ ಆಗಮಿಸಿದ್ದು, ಮನೆಯಲ್ಲಿ ಖಾಕಿ ಪಡೆ […]

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾಗೆ ಬಂಧನ ಭೀತಿ| ಮನೆ ಸುತ್ತುವರಿದ ಖಾಕಿ ಪಡೆ Read More »

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ| ಮಳೆಯ ನಡುವೆಯೂ ನಿಲ್ಲದ ದೈವ ನರ್ತನ ಸೇವೆ

ಸಮಗ್ರ ನ್ಯೂಸ್: ಉಡುಪಿ, ದಕ್ಷಿಣ ಕನ್ನಡ ಜಿಲಲೆಗಳು ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಮೇ 22ರಿಂದ 24ರವರೆಗೆ ಗುಡುಗು-ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಬೆಂಗಳೂರಿನ ಹವಾಮಾನ ಕೇಂದ್ರ ನೀಡಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 22 ರಂದು ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯಲ್ಲೂ ನಡೆಯಿತು ದೈವನರ್ತನ:ಕರಾವಳಿಯಲ್ಲಿ ಮುಂಗಾರು

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ| ಮಳೆಯ ನಡುವೆಯೂ ನಿಲ್ಲದ ದೈವ ನರ್ತನ ಸೇವೆ Read More »

ಪತಿಯಿಂದಲೇ ಬರ್ಬರ ಕೊಲೆಯಾದ ‘ಭಜರಂಗಿ’ ನಟಿ ವಿದ್ಯಾ ನಂದೀಶ್

ಸಮಗ್ರ ನ್ಯೂಸ್: ‘ಭಜರಂಗಿ’ ಸಿನಿಮಾದಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ಪತಿ ನಂದೀಶ್ ತನ್ನ ಪತ್ನಿ ವಿದ್ಯಾರನ್ನು ಕೊಲೆ ಮಾಡಿದ್ದಾನೆ. ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ

ಪತಿಯಿಂದಲೇ ಬರ್ಬರ ಕೊಲೆಯಾದ ‘ಭಜರಂಗಿ’ ನಟಿ ವಿದ್ಯಾ ನಂದೀಶ್ Read More »

‘ವಸಂತ ಬಂಗೇರ ಬಡವರ, ಸತ್ಯದ ಪರವಾಗಿದ್ದರು’| ಬೆಳ್ತಂಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ನುಡಿನಮನ

ಸಮಗ್ರ ನ್ಯೂಸ್: ‘ವಸಂತ ಬಂಗೇರ ಅವರು ಸದಾ ಬಡವರ ಪರ, ಸತ್ಯದ ಪರ ಇದ್ದರು. ಬಡವರ ಕೆಲಸ ಮಾಡಿಕೊಡಲು ಯಾವ ಹಂತಕ್ಕೆ ಬೇಕಾದರೂ ಹೋಗುತ್ತಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅಗಲಿದ ಮಾಜಿ ಶಾಸಕ ದಿ.‌ವಸಂತ ಬಂಗೇರಗೆ ನುಡಿನಮನ ಸಲ್ಲಿಸಲು ತಾಲ್ಲೂಕಿನ ಕುವೆಟ್ಟುವಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಕ್ಷೇತ್ರದ ಅಭಿವೃದ್ಧಿ ವಿಚಾರಗಳಲದಲಿ ಬಂಗೇರ ಅವರಿಗೆ ತಾನು ಯಾರ ಜೊತೆ ಮಾತನಾಡುತ್ತಿದ್ದೇನೆ ಎನ್ನುವುದು ಮುಖ್ಯ ಆಗುತ್ತಿರಲಿಲ್ಲ. ಬಡವರ ಸಮಸ್ಯೆ ಪರಿಹರಿಸುವುದೇ ಅವರಿಗೆ ಮುಖ್ಯವಾಗಿತ್ತು.ಮಾನವಿಯತೆ ಇದ್ದ ಮನುಷ್ಯ.

‘ವಸಂತ ಬಂಗೇರ ಬಡವರ, ಸತ್ಯದ ಪರವಾಗಿದ್ದರು’| ಬೆಳ್ತಂಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ನುಡಿನಮನ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ಐಆರ್| ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆ ಮರುಕಳಿಸುತ್ತೇನೆ ಎಂದ ಶಾಸಕ!!

ಸಮಗ್ರ ನ್ಯೂಸ್: ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ‌ದ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಬಂಧನ ಖಂಡಿಸಿ ಇಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಸಂದರ್ಭ ಪೊಲೀಸರಿಗೆ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮಂಗಳವಾರ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ‘ಶಶಿರಾಜ್‌ ಶೆಟ್ಟಿ ಬಂಧನ ಖಂಡಿಸಿ ಬೆಳ್ತಂಗಡಿಯ ವಿಕಾಸಸೌಧದ ಎದುರು ಸೋಮವಾರ ಬಿಜೆಪಿ ವತಿಯಿಂದ ನಡೆಸಿದ್ದ ಪ್ರತಿಭಟನೆಗೆ ಸಂಬಂಧಪಟ್ಟ ಇಲಾಖೆಯಿಂದ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ಐಆರ್| ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆ ಮರುಕಳಿಸುತ್ತೇನೆ ಎಂದ ಶಾಸಕ!! Read More »

ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ರೂಲ್ಸ್| ಜೂ.1ರಿಂದಲೇ ಅಧಿಕೃತ ಜಾರಿ

ಸಮಗ್ರ ನ್ಯೂಸ್: ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳಿಂದಲೂ ಚಾಲನಾ ಪರವಾನಗಿ ಪಡೆಯಬಹುದಾಗಿದೆ. ಸರ್ಕಾರವು ಚಾಲನಾ ಪರವಾನಗಿ ಪಡೆಯುವ ನಿಯಮವನ್ನು ಬದಲಾಯಿಸಿದ್ದು, ಜೂನ್ 1ರಿಂದ ಇದು ಜಾರಿಗೆ ಬರಲಿದೆ. ಮೊದಲು ಇದು ಆಯ್ದ ನಗರಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಯಾಗಲಿದೆ. ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಸುಮಾರು 9,00,000 ಹಳೆಯ ಸರ್ಕಾರಿ ವಾಹನಗಳನ್ನು ಹಂತಹಂತವಾಗಿ ತೆಗೆದುಹಾಕುವುದೂ ಹೊಸ ನಿಯಮಾವಳಿಯ ಗುರಿಗಳಲ್ಲಿ ಒಂದಾಗಿದೆ. ಅತೀ ವೇಗದ ಚಾಲನೆಗೆ ದಂಡ 1000ರಿಂದ

ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ರೂಲ್ಸ್| ಜೂ.1ರಿಂದಲೇ ಅಧಿಕೃತ ಜಾರಿ Read More »

ಕುಕ್ಕೆ ಸುಬ್ರಹ್ಮಣ್ಯ: ನೂತನ ಬಂಡಿ ರಥ ಆಗಮನ

ಸಮಗ್ರ ನ್ಯೂಸ್: ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಅವರು ಸೇವಾರೂಪದಲ್ಲಿ ಸಮರ್ಪಿಸುವ ನೂತನ ಬಂಡಿ ರಥವು ಮೆರವಣಿಗೆಯೊಂದಿಗೆ ಸೋಮವಾರ ಕುಕ್ಕೆಗೆ ತಲುಪಿತು. ಆನೆ, ಬಿರುದಾವಳಿ ಮತ್ತು ಬ್ಯಾಂಡ್ ವಾದ್ಯಗಳ ನಿನಾದದೊಂದಿಗೆ ರಥವನ್ನು ಸ್ವಾಗತಿಸಲಾಯಿತು. ರಥವನ್ನು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಸ್ವಾಗತಿಸಲಾಯಿತು. ಮಹಾಗಣಪತಿಗೆ ಪೂಜೆ ನೆರವೇರಿಸಿದ ಬಳಿಕ ಪುರೋಹಿತ ಪ್ರಸಾದ್ ಕಲ್ಲೂರಾಯ ನೂತನ ಬಂಡಿ ರಥಕ್ಕೆ ಪೂಜೆ ನೆರವೇರಿಸಿದರು. ಬಳಿಕ ದೇವಳದ ಆಡಳಿತಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಅವರು ರಥಕ್ಕೆ ಪುಷ್ಪಾರ್ಚನೆ

ಕುಕ್ಕೆ ಸುಬ್ರಹ್ಮಣ್ಯ: ನೂತನ ಬಂಡಿ ರಥ ಆಗಮನ Read More »

ಉಳ್ಳಾಲ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಬಣ್ಣದ ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧ ಪಿಸ್ತೂಲ್ ಇಟ್ಟುಕೊಂಡು ಯಾವುದೋ ದುಷ್ಕೃತ್ಯ ನಡೆಸುವುದಕ್ಕಾಗಿ ತಿರುಗಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26) ಮತ್ತು ಅಬ್ದುಲ್ ನಿಸಾರ್.ಕೆ(29) ಎನ್ನುವವರಾಗಿದ್ದಾರೆ. ಪಿಸ್ತೂಲ್, ಸಜೀವ

ಉಳ್ಳಾಲ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಪೊಲೀಸರ ವಶಕ್ಕೆ Read More »

ವಿವಾದಿತ ಕೆರಗೋಡು ಅರ್ಜುನ ಸ್ಥಂಭದಲ್ಲಿ ಹಾರಾಡಿತು ನೂತನ ತ್ರಿವರ್ಣ ಧ್ವಜ

ಸಮಗ್ರ ನ್ಯೂಸ್: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ತೆರವುಗೊಳಿಸಿದ್ದ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಆಸ್ಪದ ಕಾರಣವಾಗಿತ್ತು. ಇದೀಗ ಇದೇ ಸ್ಥಳದಲ್ಲಿ ಹಳೆಯ ತ್ರಿವರ್ಣ ಧ್ವಜ ತೆಗೆದು ಹೊಸ ಧ್ವಜವನ್ನು ಹಾರಿಸಲಾಗಿದೆ. ಕೆರಗೋಡು ಗ್ರಾಮದಲ್ಲಿನ 108 ಅಡಿಯ ಅರ್ಜುನ ಸ್ತಂಭದಲ್ಲಿದ್ದ ಹನುಮ ಧ್ವಜವನ್ನು ತೆರವುಗೊಳಿಸಿ ಸರ್ಕಾರ ತ್ರಿವರ್ಣ ಧ್ವಜ ಹಾರಿಸಿದೆ. ಹನುಮ ಧ್ವಜ ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರು, ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ, ಕೆರಗೋಡು ಅರ್ಜುನ ಸ್ತಂಭದಲ್ಲಿದ್ದ ಹಳೆ ತ್ರಿವರ್ಣ

ವಿವಾದಿತ ಕೆರಗೋಡು ಅರ್ಜುನ ಸ್ಥಂಭದಲ್ಲಿ ಹಾರಾಡಿತು ನೂತನ ತ್ರಿವರ್ಣ ಧ್ವಜ Read More »

ನೇಪಾಳದಲ್ಲಿ ವಿಶ್ವಾಸಮತ ಗೆದ್ದ ಪ್ರಚಂಡ

ಸಮಗ್ರ ನ್ಯೂಸ್: ಭಾರತದ ನೆರೆಯ ರಾಷ್ಟ್ರ ನೇಪಾಳದಲ್ಲಿ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಮತ್ತೊಮ್ಮೆ ಸಂಸತ್ತಿನಲ್ಲಿ ವಿಶ್ವಾಸಮತ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಕಳೆದ 18 ತಿಂಗಳಲ್ಲಿ ಪ್ರಚಂಡ ನಾಲ್ಕನೇ ಬಾರಿ ವಿಶ್ವಾಸಮತ ಗೆದ್ದಂತೆ ಆಗಿದೆ. ಮೈತ್ರಿಪಕ್ಷವಾಗಿದ್ದ ಜನತಾ ಸಮಾಜಬದಿ ಪಕ್ಷವು ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲಿ, ಸರ್ಕಾರದ ಬಲವನ್ನು ಸಾಬೀತುಪಡಿಸಲು ಪ್ರಚಂಡ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದರು. ಈ ವೇಳೆ 275 ಸದಸ್ಯ ಬಲದ ಸಂಸತ್‍ನಲ್ಲಿ ಕಮ್ಯುನಿಸ್ಟ್ ಪಾರ್ಟಿಯ ನಾಯಕ ಪ್ರಚಂಡ 157 ಮತ

ನೇಪಾಳದಲ್ಲಿ ವಿಶ್ವಾಸಮತ ಗೆದ್ದ ಪ್ರಚಂಡ Read More »