ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಅರೆಸ್ಟ್
ಸಮಗ್ರ ನ್ಯೂಸ್ : ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ ಮೇಲೆ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಮೇಲೆ ಎಫ್ ಐ ಆರ್ ದಾಖಲಾದ ಹಿನ್ನೆಲೆ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾತ್ರೋ ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹರೀಶ್ ಪೂಂಜ ದೌಡಾಯಿಸಿದ್ದು, ಆರೋಪಿಯನ್ನ ಬಿಡುಗಡೆ ಮಾಡುವಂತೆ ಹೈ ಡ್ರಾಮಾ ಮಾಡಿದ್ದಾರೆ. ಅಮಾಯಕ ಕಾರ್ಯಕರ್ತನನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸರಿಗೆ […]
ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಅರೆಸ್ಟ್ Read More »