May 2024

ಲಕ್ನೋ : ಉಚಿತ ಪಡಿತರ ಜನರ ತೆರಿಗೆ ಹಣದಿಂದ ನೀಡಲಾಗುತ್ತಿದೆ: ಮಾಜಿ ಸಿಎಂ ಮಾಯಾವತಿ

ಸಮಗ್ರ ನ್ಯೂಸ್ : ಬಿಜೆಪಿ ಮತ್ತು ಅದರ ಕಂಪನಿಯ ಜನರು ಬಡವರಿಗೆ ಸ್ವಲ್ಪ ಪಡಿತರವನ್ನು ನೀಡಿ ಚುನಾವಣಾ ಲಾಭವನ್ನು ಪಡೆದುಕೊಳ್ಳಲು ಬಯಸುತ್ತಿದ್ದಾರೆ ಎಂದು ಬಿಎಸ್ಪಿ ಅಧಿನಾಯಕಿ, ಮಾಜಿ ಸಿಎಂ ಮಾಯಾವತಿ ಕಿಡಿಕಾರಿದ್ದಾರೆ. ಅವರು, ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಬಡವರಿಗೆ ಉಚಿತ ಪಡಿತರ ಬಿಜೆಪಿ ಅಥವಾ ಸರ್ಕಾರದಿಂದ ನೀಡುತ್ತಿಲ್ಲ. ಬದಲಿಗೆ ಇದು ಜನರು ಪಾವತಿಸುವ ತೆರಿಗೆ ಹಣದಿಂದ ನೀಡಲಾಗುತ್ತಿದೆ ಎಂದರು. ಮೋದಿ ಸೇರಿದಂತೆ ಬಿಜೆಪಿ ನಾಯಕರು ಪ್ರತಿ ಚುನಾವಣಾ ರ್ಯಾಲಿಯಲ್ಲಿ ಸರ್ಕಾರದ ಉಚಿತ ಪಡಿತರ ಯೋಜನೆಯ […]

ಲಕ್ನೋ : ಉಚಿತ ಪಡಿತರ ಜನರ ತೆರಿಗೆ ಹಣದಿಂದ ನೀಡಲಾಗುತ್ತಿದೆ: ಮಾಜಿ ಸಿಎಂ ಮಾಯಾವತಿ Read More »

ಜಕಾರ್ತ : ವಿಮಾನದಿಂದ ಇಳಿಯುತ್ತಿದ್ದಾಗ ಆಯಾತಪ್ಪಿ ಕೆಳಗೆ ಬಿದ್ದ ಸಿಬ್ಬಂದಿ

ಸಮಗ್ರ ನ್ಯೂಸ್ : ವಿಮಾನದಿಂದ ಇಳಿಯುತ್ತಿದ್ದ ಸಂದರ್ಭದಲ್ಲಿ ಸ್ಟೆಪ್ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ ಪರಿಣಾಮ ಸಿಬ್ಬಂದಿಯೊಬ್ಬರು ವಿಮಾನದಿಂದ ಕೆಳಗೆ ಬಿದ್ದ ಘಟನೆಯೊಂದು ಇಂಡೋನೇಷ್ಯಾದ ಜಕಾರ್ತ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸಾಮಾನ್ಯವಾಗಿ ವಿಮಾನದಿಂದ ಇಳಿಯಲು ಹಾಗೂ ಹತ್ತಲು ಕೃತಕ ಏಣಿಯನ್ನು ಬಳಸುತ್ತಾರೆ. ಅಂತೆಯೇ ಇಲ್ಲಿಯೂ ಏಣಿಯನ್ನು ಇಡಲಾಗಿದ್ದು, ಕೆಲ ಹೊತ್ತಿನ ಬಳಿಕ ಸಿಬ್ಬಂದಿ ಅಲ್ಲಿಂದ ತೆಗೆದಿದ್ದಾರೆ. ಇದನ್ನು ಗಮನಿಸದ ವಿಮಾನದ ಒಳಗಡೆ ಇದ್ದ ಸಿಬ್ಬಂದಿ ಇಳಿಯಲು ಯತ್ನಿಸಿದ್ದಾರೆ. ಮೆಟ್ಟಿಲು ಇದೆ ಎಂದು ಭಾವಿಸಿ ಕಾಲಿಟ್ಟಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

ಜಕಾರ್ತ : ವಿಮಾನದಿಂದ ಇಳಿಯುತ್ತಿದ್ದಾಗ ಆಯಾತಪ್ಪಿ ಕೆಳಗೆ ಬಿದ್ದ ಸಿಬ್ಬಂದಿ Read More »

ಮಾವಿನ ಹಣ್ಣು ಸವಿಯೋಣ ಬನ್ನಿ/ ಮೇ 24 ರಿಂದ ಲಾಲ್ ಬಾಗ್ ನಲ್ಲಿ ಮಾವಿನ ಮೇಳ

ಸಮಗ್ರ ನ್ಯೂಸ್: ಮೇ 24 ರಿಂದ ಜೂನ್ 10 ರವರೆಗೂ ಮಾವು ಹಾಗೂ ಹಲಸಿನ ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್ ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದ್ದು, ಲಾಲ್ ಬಾಗ್ ನಲ್ಲಿ ಮಾವಿನ ಮೇಳ ನಡೆಸುವುದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ, ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಈ ಮಾವಿನ ಮೇಳದಲ್ಲಿ ಭಾಗವಹಿಸಲಿದ್ದಾರೆ. ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳು, ಮಿಡಿ ಮಾವು ಪ್ರದರ್ಶನ

ಮಾವಿನ ಹಣ್ಣು ಸವಿಯೋಣ ಬನ್ನಿ/ ಮೇ 24 ರಿಂದ ಲಾಲ್ ಬಾಗ್ ನಲ್ಲಿ ಮಾವಿನ ಮೇಳ Read More »

ಪುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಛೆಟ್ರಿ

ಸಮಗ್ರ ನ್ಯೂಸ್: ಭಾರತದ ಪುಟ್ಬಾಲ್ ದಿಗ್ಗಜ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ್ದಾರೆ. ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಜೂನ್ 6 ರಂದು ನಡೆಯಲಿರುವ ಕುವೈತ್ ವಿರುದ್ಧ ಅಂತಾರಾಷ್ಟ್ರೀಯ ಫುಟ್ಬಾಲ್ ನಿಂದ ನಿವೃತ್ತಿಯಾಗುವುದಾಗಿ ಛೆಟ್ರಿ ಹೇಳಿದ್ದಾರೆ. 39 ವರ್ಷದ ಸುನಿಲ್ ಭಾರತ ಪರ ಇದುವರೆಗೆ 150 ಪಂದ್ಯಗಳನ್ನು ಆಡಿದ್ದಾರೆ. ಈ ಬಾರಿ 94 ಗೋಲು ಗಳಿಸಿ ಹೊಸ ದಾಖಲೆ ಬರೆದಿದ್ದಾರೆ. ಸುನಿಲ್ ಭೆಟ್ರಿ ಈಗ ಕುವೈತ್ ವಿರುದ್ಧದ ವಿಶ್ವಕಪ್ ಅರ್ಹತಾ ಪಂದ್ಯದೊಂದಿಗೆ ತಮ್ಮ ಅಂತಾರಾಷ್ಟ್ರೀಯ

ಪುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಛೆಟ್ರಿ Read More »

ಪತ್ನಿಗೆ ವಿಡಿಯೋ ಕಾಲ್ ನಲ್ಲಿ ಹೆದರಿಸಲು ಹೋಗಿ ಪತಿ ಸಾವು

ಸಮಗ್ರ ನ್ಯೂಸ್: ಪತ್ನಿಗೆ ವಿಡಿಯೋ ಕಾಲ್ ನಲ್ಲಿ ಹೆದರಿಸಲು ಹೋಗಿ ಪತಿ ಸಾವಿಗೆ ಶರಣಾದ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್(28) ಮೃತ ದುರ್ದೈವಿ. ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗ ಅಮಿತ್ ಸಾವನ್ನಪ್ಪಿದ್ದಾನೆ. ಬಿಹಾರ ಮೂಲದ ಅಮಿತ್ ಜಿಮ್ ಟ್ರೈನರ್ ಆಗಿದ್ದು, 10 ವರ್ಷದ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ. ಒಂದು ವರ್ಷದ ಹಿಂದೆ ಜಿಮ್ ಸಮೀಪದ ಯುವತಿಯನ್ನು ಪ್ರೀತಿಸಿದ್ದು. ಪೋಷಕರ ವಿರೋಧದ ನಡುವೆ ವಿವಾಹವಾಗಿದ್ದರು. ಆದರೆ

ಪತ್ನಿಗೆ ವಿಡಿಯೋ ಕಾಲ್ ನಲ್ಲಿ ಹೆದರಿಸಲು ಹೋಗಿ ಪತಿ ಸಾವು Read More »

ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಸಮಗ್ರ ನ್ಯೂಸ್: ಸಚಿನ್ ತೆಂಡೂಲ್ಕರ್ ಅವರ ಭದ್ರತಾ ಸಿಬ್ಬಂದಿ ಪ್ರದೀಪ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಜ್ಯ ಮೀಸಲು ಪೊಲೀಸ್ ಪಡೆಯ ಜವಾನ್ ಪ್ರಕಾಶ್ ಕಾಪ್ಡೆ (39) ಮೃತ ದುರ್ದೈವಿ. ಸಚಿನ್ ಅವರ ವಿವಿಐಪಿ ಭದ್ರತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಚರು ಇತ್ತೀಚೆಗಷ್ಟೇ ಕರ್ತವ್ಯಕ್ಕೆ ರಜೆ ಪಡೆದು ಊರಿಗೆ ತೆರಳಿದ್ದರು. ಆದರೆ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಮಹಾರಾಷ್ಟ್ರದಲ್ಲಿರುವ ತಮ್ಮ ಮನೆಯಲ್ಲಿ ಬುಧವಾರ ಬೆಳಗ್ಗಿನ ಜಾವ 1:30ಕ್ಕೆ ತನ್ನ ಸರ್ವೀಸ್ ಗನ್ ನಿಂದ

ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ Read More »

ಸ್ಕಾಟ್ಲೆಂಡ್ ‌ತಂಡದ ಜೆರ್ಸಿಯಲ್ಲಿ ಮಿಂಚಿದ ‘ನಂದಿನಿ’ ಲೋಗೋ

ಸಮಗ್ರ ನ್ಯೂಸ್: ಮುಂದಿನ ತಿಂಗಳಿನಿಂದ ನಡೆಯಲಿರುವ ಟಿ-20 ಕ್ರಿಕೆಟ್ (T-20 World Cup) ವಿಶ್ವಕಪ್‌ಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಇದರ ಪ್ರಾಯೋಜಕತ್ವ ನೀಡಿರುವ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರ್ಯಾಂಡ್ ಲೋಗೋ ಇರುವ ಜೆರ್ಸಿಯನ್ನು ಸ್ಕಾಟ್ಲೆಂಟ್ ತಂಡ ಅನಾವರಣಗೊಳಿಸಿದೆ. ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯು ಜೂ. 2ರಿಂದ ವೆಸ್ಟ್‌ಇಂಡೀಸ್, ಅಮೆರಿಕದಲ್ಲಿ ನಡೆಯಲಿದೆ. ಸ್ಕಾಟ್ಲೆಂಡ್ ಪುರುಷರ ಪ್ಲೇಯಿಂಗ್ ಶರ್ಟ್‌ಗಳ ಎಡ ತೋಳಿನ ಮೇಲೆ ನಂದಿನಿ ಲೋಗೋ ಇರುತ್ತದೆ. ಲೋಗೋದಲ್ಲಿ ‘ನಂದಿನಿ’ ಎಂದು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಬರೆಯಲಾಗಿದೆ.

ಸ್ಕಾಟ್ಲೆಂಡ್ ‌ತಂಡದ ಜೆರ್ಸಿಯಲ್ಲಿ ಮಿಂಚಿದ ‘ನಂದಿನಿ’ ಲೋಗೋ Read More »

ಪುತ್ತೂರು: ಜಾಹೀರಾತು ಹೋರ್ಡಿಂಗ್ಸ್ ತೆರವಿಗೆ ಕ್ರಮ – ಎಸಿ

ಸಮಗ್ರ ನ್ಯೂಸ್: ಮುಂಬೈನಲ್ಲಿ ಇತ್ತೀಚೆಗೆ ಬಂದ ಬಿರುಗಾಳಿಗೆ ಭಾರೀ ದೊಡ್ಡ ಗಾತ್ರದ ಜಾಹಿರಾತು ಫಲಕ ಪೆಟ್ರೋಲ್ ಪಂಪ್ ಮೇಲೆ ಬಿದ್ದು 14ಕ್ಕೂ ಅಧಿಕ ಮಂದಿ ಸಾವನಪ್ಪಿದ್ದರು. ಈ ಪ್ರಕರಣದ ಬೆನ್ನಲ್ಲೇ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು ಅಪಾಯಕಾರಿಯಾಗಿರುವ ಜಾಹಿರಾತು ಫಲಕಗಳನ್ನು ತೆಗೆಯಲು ಮುಂದಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಜಿಲ್ಲಾಧಿಕಾರಿಯವರು ಈಗಾಗಲೇ ಎಲ್ಲಾ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನಲೆ ಉಪವಿಭಾಗದ ಕಡೆಯಿಂದ

ಪುತ್ತೂರು: ಜಾಹೀರಾತು ಹೋರ್ಡಿಂಗ್ಸ್ ತೆರವಿಗೆ ಕ್ರಮ – ಎಸಿ Read More »

ಭ್ರೂಣಕ್ಕೂ ಬದುಕುವ ಹಕ್ಕು ಇದೆ/ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ

ಸಮಗ್ರ ನ್ಯೂಸ್: ಗರ್ಭದಲ್ಲಿರುವ ಭ್ರೂಣಕ್ಕೂ ಬದುಕುವ ಮೂಲಭೂತ ಹಕ್ಕು ಇದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, 27 ವಾರಗಳ ಗರ್ಭಣಿ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಗರ್ಭಪಾತಕ್ಕೆ ಅನುಮತಿ ಕೋರಿ 20 ವರ್ಷದ ಅವಿವಾಹಿತ ಯುವತಿಯು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಯುವತಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿತ್ತು.

ಭ್ರೂಣಕ್ಕೂ ಬದುಕುವ ಹಕ್ಕು ಇದೆ/ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ Read More »

ಪ್ರಜ್ವಲ್ ರೇವಣ್ಣ ಪ್ರಕರಣ/ ಎಕ್ಸ್ ನಲ್ಲಿ ಬ್ಲ್ಯೂ ಟಿಕ್ ಮಾನ್ಯತೆ ಕಳೆದುಕೊಂಡ ಪ್ರಜ್ವಲ್

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ‘ಎಕ್ಸ್’ ನಿಂದ ಗೇಟ್ ಪಾಸ್ ನೀಡಲಾಗಿದ್ದು, ಅವರ ಬ್ಯೂ ಟಿಕ್ ಮಾನ್ಯತೆ ಈಗ ಅಮಾನ್ಯಗೊಂಡಿದೆ. ಈ ಮೂಲಕ ವೇರಿಫೈಡ್ ಅಕೌಂಟ್ ಸ್ಟೇಟಸ್‍ನಿಂದ ಪ್ರಜ್ವಲ್ ಹೊರಬಿದ್ದಿದ್ದಾರೆ. ಮೊದಲು ಎಕ್ಸ್ ನ ಅಫೀಶಿಯಲ್ ಖಾತೆದಾರರಿಗೆ ಬ್ಯೂಟಿಕ್ ಅನ್ನು ನೀಡಲಾಗುತ್ತಿತ್ತು. ಆದರೆ, ಎಲಾನ್ ಮಸ್ಕ್ ಟ್ವಿಟರ್ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ

ಪ್ರಜ್ವಲ್ ರೇವಣ್ಣ ಪ್ರಕರಣ/ ಎಕ್ಸ್ ನಲ್ಲಿ ಬ್ಲ್ಯೂ ಟಿಕ್ ಮಾನ್ಯತೆ ಕಳೆದುಕೊಂಡ ಪ್ರಜ್ವಲ್ Read More »