ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕøತ/ ರಾಜಕೀಯ ಪಿತೂರಿ ಎಂದ ಕಾಮಿಡಿಯನ್
ಸಮಗ್ರ ನ್ಯೂಸ್: ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಖಾಡಕ್ಕಿಳಿದಿದ್ದ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕøತಗೊಂಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ಯಾಮ್ ರಂಗೀಲಾ, ವಿನಾ ಕಾರಣ ನಾಮಪತ್ರವನ್ನು ತಿರಸ್ಕಾರ ಮಾಡಲಾಗಿದೆ. ಇದು ನಿರೀಕ್ಷಿತ ಎಂದು ಆರೋಪಿಸಿದ್ದಾರೆ. ಮೋದಿ, ರಾಹುಲ್ ಗಾಂಧಿ ಸೇರಿದಂತೆ ಹಲವರ ಧ್ವನಿ ಅನುಕರಿಸಿ ಭಾರಿ ಜನಪ್ರಿಯತೆ ಗಳಿಸಿರುವ ಶ್ಯಾಮ್ ರಂಗೀಲಾ ಈ ಬಾರಿ ಮೋದಿ ವಿರುದ್ಧವೇ ತೊಡೆ ತಟ್ಟಿದ್ದರು. ವಿಪಕ್ಷಗಳ ನಾಯಕರು, ಇಂಡಿಯಾ ಒಕ್ಕೂಟ ಬೆಂಬಲಿತ ನಾಯಕರೂ ಶ್ಯಾಮ್ ರಂಗೀಲಾಗೆ […]
ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕøತ/ ರಾಜಕೀಯ ಪಿತೂರಿ ಎಂದ ಕಾಮಿಡಿಯನ್ Read More »