May 2024

ಹುಬ್ಬಳ್ಳಿ: ಕರೆಂಟ್ ಇಲ್ಲದೆ ಜನರ ಜೀವನ ಕತ್ತಲು| ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು

ಸಮಗ್ರ ನ್ಯೂಸ್ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ. ಹೀಗೆ ಸಾರ್ವಜನಿಕರು ಕರೆಂಟ್ ಇಲ್ಲದೆ ಆಕ್ರೋಶಗೊಂಡು ಕಾರವಾರ ರೋಡ್ ಬಂದ್ ಮಾಡಿ ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕಾರವಾರ ರೋಡ್, ಗೋಕುಲ ಧಾಮ, ಪಂಜಾರ ಪೋಳ, ತಿಮ್ಮಸಾಗರ ರೋಡ್, ಹೀಗೆ ಸೇರಿದಂತೆ ಹಳೇ ಹುಬ್ಬಳ್ಳಿಯ ಕೆಲವೊಂದು ಭಾಗಗಳಲ್ಲಿ ಸುಮಾರು ಐದಾರು ದಿನಗಳಿಂದ ಕರೆಂಟ್ ಇಲ್ಲದೆ […]

ಹುಬ್ಬಳ್ಳಿ: ಕರೆಂಟ್ ಇಲ್ಲದೆ ಜನರ ಜೀವನ ಕತ್ತಲು| ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು Read More »

ರಾಯಚೂರು: ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ; ಆರೋಪಿ ವಶಕ್ಕೆ

ಸಮಗ್ರ ನ್ಯೂಸ್: ಮದ್ಯದಂಗಡಿಯಲ್ಲಿ ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಬಾರ್ ಶಾಪ್ ಮಾಲೀಕ ಮಲ್ಲಿಕಾರ್ಜುನಗೌಡರ ಮೇಲೆ ಸ್ಥಳೀಯ ನಿವಾಸಿ ಚಾಂದ್ ಎಂಬಾತನಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಹಲ್ಲೆ ದೃಶ್ಯಗಳು ಬಾರ್ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಪದೇ ಪದೇ ಬಾರ್ ಶಾಪ್ನಲ್ಲಿ ಸಾಲ ಕೇಳುತ್ತಿದ್ದ ಆರೋಪಿ ಚಾಂದ್ಗೆ ಮದ್ಯದಂಗಡಿ ಮಾಲೀಕ ಸಾಲ ಕೊಡಲ್ಲ ಎಂದಿದ್ದಕ್ಕೆ ಕಿರಿಕ್ ಮಾಡಿ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾಗಿರೋ ಮಲ್ಲಿಕಾರ್ಜುನಗೌಡ ಸ್ಥಳೀಯ

ರಾಯಚೂರು: ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ; ಆರೋಪಿ ವಶಕ್ಕೆ Read More »

ಹೈದರಾಬಾದ್: ಐದು ತಿಂಗಳ ಮಗುವನ್ನು ಕೊಂದು ಹಾಕಿದ ನಾಯಿ

ಸಮಗ್ರ ನ್ಯೂಸ್ : ಐದು ತಿಂಗಳ ಮಗುವನ್ನು ನಾಯಿಯೊಂದು ಕಚ್ಚಿ ಕೊಂದಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ. ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ.

ಹೈದರಾಬಾದ್: ಐದು ತಿಂಗಳ ಮಗುವನ್ನು ಕೊಂದು ಹಾಕಿದ ನಾಯಿ Read More »

ಇರಾನ್‍ನ ಚಾಬಹಾರ್ ಬಂದರಿನ ನಿರ್ವಹಣೆ/ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಇರಾನ್

ಸಮಗ್ರ ನ್ಯೂಸ್: ವ್ಯೂಹಾತ್ಮಕವಾಗಿ ಅತ್ಯಂತ ಆಯಕಟ್ಟಿನ ಸ್ಥಳದಲ್ಲಿರುವ ಇರಾನ್‍ನ ಚಾಬಹಾರ್ ಬಂದರಿನ ಒಂದು ಟರ್ಮಿನಲ್ ಅನ್ನು 10 ವರ್ಷ ನಿರ್ವಹಣೆ ಮಾಡುವ ಕುರಿತು ಭಾರತ ಮತ್ತು ಇರಾನ್ ಐತಿಹಾಸಿಕ ಒಪ್ಪಂದಕ್ಕೆ ಸಹಿಹಾಕಿವೆ. ಈ ಮೂಲಕ ವಿದೇಶದಲ್ಲಿರುವ ಬಂದರಿನ ನಿರ್ವಹಣೆಗೆ ಭಾರತ ಮೊದಲ ಬಾರಿಗೆ ಮುಂದಾಗಿದೆ ಪ್ರಾಂತೀಯ ಸಂಪರ್ಕ ಮತ್ತು ವ್ಯಾಪಾರಕ್ಕೆ ಈ ಒಪ್ಪಂದವು ಬಹುದೊಡ್ಡ ಕಾಣಿಕೆ ನೀಡಲಿದೆ ಎಂದು ವಿಶ್ಲೇಷಿಸಲಾಗಿದೆ. ಜೊತೆಗೆ ಪಾಕಿಸ್ತಾನವನ್ನು ಸಂಪರ್ಕಿಸದೆಯೇ ಭಾರತ-ಇರಾನ್- ಆಫ್ಘಾನಿಸ್ತಾನ ನಡುವಣ ವ್ಯಾಪಾರ ವಹಿವಾಟಿಗೆ ಹೊಸ ಮಾರ್ಗವನ್ನೂ ತೆರೆಯಲಿದೆ. ಶಹೀದ್-

ಇರಾನ್‍ನ ಚಾಬಹಾರ್ ಬಂದರಿನ ನಿರ್ವಹಣೆ/ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಇರಾನ್ Read More »

ವಿಧಾನ ಪರಿಷತ್ ಚುನಾವಣೆ/ ಒಟ್ಟು 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆಗೆ ಸೋಮವಾರ 11 ಅಭ್ಯರ್ಥಿಗಳು 17 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಈವರೆಗೆ 13 ಅಭ್ಯರ್ಥಿಗಳು 19 ಉಮೇದುವಾರಿಕೆ ಸಲ್ಲಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಸೋಮವಾರ ಸಲ್ಲಿಕೆಯಾದ 17 ನಾಮಪತ್ರಗಳ ಪೈಕಿ ಬಿಜೆಪಿ 3, ಕಾಂಗ್ರೆಸ್ 2, ಜೆಡಿಎಸ್ 1, ಪಕ್ಷೇತರರ

ವಿಧಾನ ಪರಿಷತ್ ಚುನಾವಣೆ/ ಒಟ್ಟು 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

ಮುಂಗಾರು ಮಳೆ/ ಮೇ 19ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಎಂಟ್ರಿ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯ ಆಗ್ನೆಯ ಭಾಗಕ್ಕೆ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಮೇ 19ರಂದು ಮುಂಗಾರು ಮಳೆ ಎಂಟ್ರಿಕೊಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮೂನ್ಸೂಚನೆ ಕೊಟ್ಟಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಬರುವ ಮಾರುತಗಳು ಏಳೆಂಟು ದಿನಗಳ ಬಳಿಕ ವಾಡಿಕೆಗಿಂತ ಮುನ್ನವೇ ಕೇರಳಕ್ಕೆ ಪ್ರವೇಶಿಸಲಿವೆ. ನಂತರ, ಕೇರಳಕ್ಕೆ ಆಗಮಿಸಿರುವ ಮಾರುತಗಳು ಪ್ರಬಲವಾಗೊಂಡರೆ ಅದೇ ದಿನ ಕರ್ನಾಟಕದ ಕರಾವಳಿ ಭಾಗಗಕ್ಕೆ ಕಾಲಿಡಲಿದೆ. ಮಾರುತಗಳು ಪ್ರಬಲಗೊಂಡರೆ ವಾಡಿಕೆಗಿಂತ ಮುನ್ನ ಅಥವಾ ವಾಡಿಕೆಯಂತೆ ರಾಜ್ಯಕ್ಕೆ ಮಾರುತಗಳು ಆಗಮಿಸಲಿವೆ.

ಮುಂಗಾರು ಮಳೆ/ ಮೇ 19ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಎಂಟ್ರಿ Read More »

ಬೆಂಗಳೂರಿನಲ್ಲಿ ಮತ್ತೆ ಬಾಂಬ್ ದಾಳಿ ಬೆದರಿಕೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಇದೀಗ ಮತ್ತೊಮ್ಮೆ ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದೆ. ಎರಡು ದಿನಗಳ ಹಿಂದೆ ರಾಜಧಾನಿ ಬೆಂಗಳೂರಿನಲ್ಲಿ ಆರು ಪ್ರತಿಷ್ಠಿತ ಆಸ್ಪತ್ರೆಗಳ ಮೇಲೆ ಬಾಂಬ್ ದಾಳಿ ಬೆದರಿಕೆ ಸಂದೇಶ ಬಂದಿದ್ದು, ನಂತರ ಅದು ನಕಲಿ ಬಾಂಬ್ ಬೆದರಿಕೆ ಕರೆ ಎಂದು ಖಚಿತವಾಗಿತ್ತು. ಇದೀಗ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಧ್ಯರಾತ್ರಿ ಶಾಲೆಯ ಇ-ಮೇಲ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಮೇಲ್

ಬೆಂಗಳೂರಿನಲ್ಲಿ ಮತ್ತೆ ಬಾಂಬ್ ದಾಳಿ ಬೆದರಿಕೆ Read More »

ಬೆಳ್ತಂಗಡಿ: ಬೆನ್ನು ತಟ್ಟಿ ಆರೋಗ್ಯ ವಿಚಾರಿಸಿದ ಪಶುವೈದ್ಯ| ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ| ಪಶು ವೈದ್ಯಾಧಿಕಾರಿಯ ಬಂಧಿಸಿದ ಪೊಲೀಸರು!!

ಸಮಗ್ರ ನ್ಯೂಸ್: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದ ಮರಳುತ್ತಿದ್ದಂತೆ ಆತನನ್ನು ಕಂಡು ಪರಿಚಿತ‌‌ ಪಶು ವೈದ್ಯಾಧಿಕಾರಿಯೊಬ್ಬರು ಬೆನ್ನುತಟ್ಟಿ ವಿಚಾರಿಸಿದ್ದು, ಇದೇ ವೇಳೆ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ. ಆರೋಪಿ ಡಾಕ್ಟರ್ ಕುಮಾರ್ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕೊಕ್ಕಡ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಮೃತ ದುರ್ದೈವಿ. ಕೊಕ್ಕಡದ‌‌‌ ಸ್ಥಳೀಯ ನಿವಾಸಿ ಮೃತ ಕೃಷ್ಣ ಅವರು ವಿಪರೀತ ಜ್ವರ ಇದ್ದ

ಬೆಳ್ತಂಗಡಿ: ಬೆನ್ನು ತಟ್ಟಿ ಆರೋಗ್ಯ ವಿಚಾರಿಸಿದ ಪಶುವೈದ್ಯ| ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ| ಪಶು ವೈದ್ಯಾಧಿಕಾರಿಯ ಬಂಧಿಸಿದ ಪೊಲೀಸರು!! Read More »

ಭಾರೀ ಬಿರುಗಾಳಿ ಸಹಿತ ಮಳೆ| ಶಿರಾಡಿ ಘಾಟ್ ನಲ್ಲಿ ಮರ ಬಿದ್ದು ಸಂಚಾರ ಬಂದ್

ಸಮಗ್ರ ನ್ಯೂಸ್: ಕಳೆದ ರಾತ್ರಿಯಿಂದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದಲ್ಲಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದು ವಾಹನ ಸಂಚಾರ ಬಂದ್ ಆಗಿದೆ. ತಿಂಗಳುಗಳ ಬಳಿಕ ಬಿರುಗಾಳಿ ಸಹಿತ ಅಬ್ಬರದ ಮಳೆಯಾಗಿದೆ. ಪರಿಣಾಮ ಮರ ರಸ್ತೆಗೆ ಉರುಳಿ ಬಿದ್ದಿದ್ದು, ವಾಹನ ಸಚಾರ ಮಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆಗೆ ಬಿದ್ದ

ಭಾರೀ ಬಿರುಗಾಳಿ ಸಹಿತ ಮಳೆ| ಶಿರಾಡಿ ಘಾಟ್ ನಲ್ಲಿ ಮರ ಬಿದ್ದು ಸಂಚಾರ ಬಂದ್ Read More »

ಎಲ್ಲರಿಗೂ ಡಿಸ್ಟಿಂಕ್ಷನ್ ಬರೋದೇ ಸಾಧನೆ ಆದ್ರೆ, ಈ ‘ಬ್ರೂಸ್ಲಿ’ ಪಾಸಾಗಿದ್ದೇ ಗೆಳೆಯರಿಗೆ ಸಂಭ್ರಮ! ಬ್ಯಾನರ್ ಹಾಕಿ ಖುಷಿ ಹಂಚಿಕೊಂಡ ಪ್ರೆಂಡ್ಸು

ಸಮಗ್ರ ನ್ಯೂಸ್: ಕೆಲವರಿಗೆ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದರೆ ಸಾಧನೆ, ಇನ್ನು ಕೆಲವರಿಗೆ ತೇರ್ಗಡೆಯಾದರೆ ಅದೇ ಸಾಧನೆ. ನಿಜದ ಅರ್ಥದಲ್ಲಿ ಎರಡೂ ಸಂಭ್ರಮವೇ, ಆದ್ಯತೆಯೆ ಬೇರೆ. ಕುಡುಪಿನ ಮಂಗಳಾನಗರದಲ್ಲಿ ಇಂಥದ್ದೇ ಒಂದು ಅಪರೂಪದ ಸಂಭ್ರಮಾಚರಣೆ ನಡೆದಿದೆ. ಇತ್ತೀಚಿನ ಎಸ್‌ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೇ (ಜಸ್ಟ್‌ ಪಾಸ್‌) ವಿದ್ಯಾರ್ಥಿಯೋರ್ವನಿಗೆ ಯುವ ಫ್ರೆಂಡ್ಸ್‌ನ ಗೆಳೆಯರು ಹಿತೈಷಿಗಳು ಸೇರಿ ಬ್ಯಾನರ್‌ ಹಾಕಿ ಅಭಿನಂದಿಸಿದ್ದಾರೆ. ಬ್ಯಾನರ್‌ ಹೀಗಿದೆ ನೋಡಿ : ವಿದ್ಯಾರ್ಥಿಯ ಫೋಟೋ ಇರುವ ಬ್ಯಾನರ್‌ನಲ್ಲಿ ಆತನಿಗೆ ಅಭಿನಂದನೆಗಳನ್ನು ಸಲ್ಲಿಸಿ ಪಕ್ಕದಲ್ಲೇ

ಎಲ್ಲರಿಗೂ ಡಿಸ್ಟಿಂಕ್ಷನ್ ಬರೋದೇ ಸಾಧನೆ ಆದ್ರೆ, ಈ ‘ಬ್ರೂಸ್ಲಿ’ ಪಾಸಾಗಿದ್ದೇ ಗೆಳೆಯರಿಗೆ ಸಂಭ್ರಮ! ಬ್ಯಾನರ್ ಹಾಕಿ ಖುಷಿ ಹಂಚಿಕೊಂಡ ಪ್ರೆಂಡ್ಸು Read More »