ಉಡುಪಿ: ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಸರಕಾರ ಪತನ- ಶಾಸಕ ಯಶ್ ಪಾಲ್ ಸುವರ್ಣ
ಸಮಗ್ರ ನ್ಯೂಸ್ : ಕಾಂಗ್ರೆಸ್ ಸರ್ಕಾರ ಜನರ ಮನ ಗೆಲ್ಲುವಲ್ಲಿ ವಿಫಲವಾಗಿದೆ. ಕಾಂಗ್ರೆಸ್ ನ ಶಾಸಕರೇ ಸರ್ಕಾರದ ವಿರುದ್ಧ ಬೇಸರಗೊಂಡಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತೆ ಕಾಂಗ್ರೆಸ್ ಸರಕಾರದ ಪತನಕ್ಕೆ ಮುಹೂರ್ತ ನಿಗದಿಯಾಗುತ್ತದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಉರುಳುತ್ತೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಅಭಿವೃದ್ಧಿಗೆ ಅನುದಾನ ಇಲ್ಲದೆ ಶಾಸಕರು ಜನಕ್ಕೆ ಮುಖ ತೋರಿಸದ ಪರಿಸ್ಥಿತಿ ಇದೆ. […]
ಉಡುಪಿ: ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಸರಕಾರ ಪತನ- ಶಾಸಕ ಯಶ್ ಪಾಲ್ ಸುವರ್ಣ Read More »