May 2024

ಉಡುಪಿ : ರಾಜ್ಯದಲ್ಲಿ ಅಲ್ಟ್ರಾ ಎಕ್ಸ್ ಟೀಂ ಎಡಪಂಥೀಯರು ಆಡಳಿತ ನಡೆಸ್ತಾ ಇದೆ ಎಂದ ಬಿ.ಎಲ್. ಸಂತೋಷ್

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸ್ತಾ ಇಲ್ಲ. ಅಲ್ಟ್ರಾ ಎಕ್ಸ್ ಟೀಂ ಎಡಪಂಥೀಯರು ಆಡಳಿತ ನಡೆಸ್ತಾ ಇದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು. ಉಡುಪಿ ಕಿದಿಯೂರು ಹೋಟೆಲ್ ನ ಮಾಧವ ಕೃಷ್ಣ ಸಭಾಂಗಣದಲ್ಲಿ ಇಂದು ನಡೆದ ವಿಧಾನಪರಿಷತ್ ಚುನಾವಣೆಯ ಘಟ ನಾಯಕರ ಸಭೆಯಲ್ಲಿ ಮಾತನಾಡಿದರು. ಸ್ಟೇಟ್ ಎಜ್ಯುಕೇಷನ್ ಪಾಲಿಸಿ ಮಾಡಿದ್ರು. ಇದಕ್ಕೆ ಸಂಬಂಧಿಸಿದ ಕಮಿಟಿಯಲ್ಲಿ ಹಿಂದೂ ವಿರೋಧಿಗಳನ್ನ ತುಂಬಿದ್ರು. ದೇಶ ಮೊದಲು ಅನ್ನೋದನ್ನು ವಿರೋಧಿಸುವವರೇ ಇಲ್ಲಿ ಸೇರಿದ್ದಾರೆ. ರಾಜ್ಯ […]

ಉಡುಪಿ : ರಾಜ್ಯದಲ್ಲಿ ಅಲ್ಟ್ರಾ ಎಕ್ಸ್ ಟೀಂ ಎಡಪಂಥೀಯರು ಆಡಳಿತ ನಡೆಸ್ತಾ ಇದೆ ಎಂದ ಬಿ.ಎಲ್. ಸಂತೋಷ್ Read More »

ಅಂತಿಮ ಹಂತದ ಚುನಾವಣೆ/ ಇಂದು ಬಹಿರಂಗ ಪ್ರಚಾರಕ್ಕೆ ತೆರೆ

ಸಮಗ್ರ ನ್ಯೂಸ್: ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಅಂತಿಮ ಹಂತದ ಚುನಾವಣೆಯು ಜೂನ್ 1ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆ ಬೀಳಲಿದೆ. ಇದರ ಜೊತೆಗೆ ಒಡಿಶಾ ವಿಧಾನಸಭೆ ಚುನಾವಣಾ ಪ್ರಚಾರಕ್ಕೂ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯದ ಬಳಿಕ ಮನೆ-ಮನೆಗೆ ಮಾತ್ರ ತೆರೆಳಿ ಪ್ರಚಾರ ಮಾಡಲು ಅಭ್ಯರ್ಥಿಗಳಿಗೆ ಅನುಮತಿ ಇರುತ್ತದೆ. 7ನೇ ಹಂತದಲ್ಲಿ 8 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 57 ಲೋಕಸಭಾ ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಾರೆ. 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಡಿಶಾದಲ್ಲಿ 42

ಅಂತಿಮ ಹಂತದ ಚುನಾವಣೆ/ ಇಂದು ಬಹಿರಂಗ ಪ್ರಚಾರಕ್ಕೆ ತೆರೆ Read More »

ಗೋವಾಕ್ಕೆ ಹೋಗುವವರಿಗೆ ಬಿಗ್ ಶಾಕ್! ಇಲ್ಲಿದೆ ನೋಡಿ ನ್ಯೂ ರೂಲ್ಸ್

ಸಿನಿಮಾದಲ್ಲಷ್ಟೇ ಅಲ್ಲ ನಿಜ ಜೀವನದಲ್ಲೂ ಗೋವಾಕ್ಕೆ ಹೋಗಬೇಕು ಅಂತ ಬ್ಯಾಚುಲರ್ಸ್ ಅಂದುಕೊಳ್ಳುವುದು ಸಹಜ. ಕೇರಳದ ಜತೆಗೆ ವಿದೇಶಿ ಪ್ರವಾಸಿಗರೂ ಗೋವಾಕ್ಕೆ ಬರುತ್ತಾರೆ. ಆದರೆ, ಇತ್ತೀಚೆಗಷ್ಟೇ ಗೋವಾ ಸರ್ಕಾರ ಕೈಗೊಂಡಿರುವ ನಿರ್ಧಾರ ಪ್ರವಾಸಿಗರಿಗೆ ಶಾಕ್ ನೀಡುವಂತಿದೆ. ಗೋವಾ ಸರ್ಕಾರವು ಜಲಪಾತಗಳು, ನದಿಗಳು ಮತ್ತು ಇತರ ಜಲಮೂಲಗಳಲ್ಲಿ ಈಜುವುದನ್ನು ನಿಷೇಧಿಸಿದೆ. ಮುಂಗಾರು ಆರಂಭಕ್ಕೂ ಮುನ್ನ ಜಲಮೂಲಗಳಲ್ಲಿ ಈಜುವುದನ್ನು ಸರ್ಕಾರ ನಿಷೇಧಿಸಿದೆ. ಹೀಗಾಗಿ ಯಾವುದೇ ಪ್ರವಾಸಿಗರು ಗೋವಾಕ್ಕೆ ಹೋದರೆ ಅಲ್ಲಿ ಈಜಲು ಬಿಡುವುದಿಲ್ಲ. ತಪ್ಪಿ ಈಜಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಉತ್ತರ

ಗೋವಾಕ್ಕೆ ಹೋಗುವವರಿಗೆ ಬಿಗ್ ಶಾಕ್! ಇಲ್ಲಿದೆ ನೋಡಿ ನ್ಯೂ ರೂಲ್ಸ್ Read More »

ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್… SIT ಅಧಿಕಾರಿಗಳಿಂದ ಬಂಧನ

ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನ ಜೆಡಿಎಸ್‌ ಸಂಸದ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣನನ್ನು ಕೊನೆಗೂ ಅರೆಸ್ಟ್ ಮಾಡಲಾಗಿದೆ. ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್‌ ರೇವಣ್ಣ, 34 ದಿನಗಳಾದ ಮೇಲೆ ಇಂದು ಭಾರತಕ್ಕೆ ಲುಫ್ತಾನ್ಸಾ ವಿಮಾನಯಾನ ಸಂಸ್ಥೆಯ ಎಲ್‌ಎಚ್‌764 ವಿಮಾನದಲ್ಲಿ ಆಗಮಿಸಿದರು. 12.47 ಕ್ಕೆ ಲುಫ್ತಾನ್ಸಾ ವಿಮಾನ ಲ್ಯಾಂಡ್ ಆಗಿದೆ ಇದಾದ ಸ್ವಲ್ಪ ಹೊತ್ತಲ್ಲೇ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದರು. ಆದರೆ ಪ್ರಜ್ವಲ್ ರೇವಣ್ಣ ನೇರವಾಗಿ

ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್… SIT ಅಧಿಕಾರಿಗಳಿಂದ ಬಂಧನ Read More »

ಚಿಕ್ಕೋಡಿ: ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಜನ ಅಸ್ವಸ್ಥ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಬಾಳುಮಾಮಾ ಜಾತ್ರೆ ನಡೆದಿತ್ತು, ಈ ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಮಧ್ಯಾಹ್ನ ಉಳಿದಿದ್ದ ಅಡುಗೆಯನ್ನೇ 200ಕ್ಕೂ ಹೆಚ್ಚು ಮಂದಿ ಸಂಜೆ ಊಟ ಮಾಡಿದ್ದರು. ಸಂಜೆ ಊಟ ಮಾಡಿದವರಿಗೆ ಏಕಾಏಕಿ ವಾಂತಿ ಭೇದಿ ಶುರುವಾಗಿತ್ತು. ಕೂಡಲೇ ಅಸ್ವಸ್ಥಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ ಸುಮಾರು 30 ಮಂದಿ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು,

ಚಿಕ್ಕೋಡಿ: ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಜನ ಅಸ್ವಸ್ಥ Read More »

ಕಂಗೆಡಿಸಿದ ಸುಡು ಬಿಸಿಲು/ ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ ತಾಪಮಾನ

ಸಮಗ್ರ ನ್ಯೂಸ್: ಉತ್ತರ ಮತ್ತು ಪೂರ್ವದ ರಾಜ್ಯಗಳು ಕಂಗೆಡುವಂತೆ ಮಾಡಿರುವ ಸುಡುಬಿಸಿಲು ಇದೀಗ ಹೊಸ ದಾಖಲೆ ಸೃಷ್ಟಿಸಿದೆ. ದೆಹಲಿಯ ಮುಂಗೇಶ್‍ಪುರದಲ್ಲಿ 52.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಭಾರತದಲ್ಲಿ ದಾಖಲಾದ ಈವರೆಗಿನ ಅತಿ ಹೆಚ್ಚು ಉಷ್ಣಾಂಶ ಎನ್ನಿಸಿಕೊಂಡಿದೆ. ಆದರೆ ಇದು ಇದುವರೆಗೆ ದೇಶದಲ್ಲಿ ದಾಖಲಾದ ಸಾರ್ವಕಾಲಿಕ ದಾಖಲೆಯಾದ ಕಾರಣ, ಮಾಪನದ ಸೆನ್ಸರ್‍ಗಳನ್ನು ಮತ್ತೊಮ್ಮೆ ಪರಿಶೀಲಿಸಿ ಅಧಿಕೃತವಾಗಿ ಮಾಹಿತಿ ನೀಡುವುದಾಗಿ ಹವಾಮಾನ ಇಲಾಖೆ ಹೇಳಿದೆ. ಒಂದು ವೇಳೆ ಉಷ್ಣಾಂಶ 52.9 ಡಿಗ್ರಿ ದಾಖಲಾಗಿದ್ದರೆ, ಅದು ವಿಶ್ವದಾಖಲೆಗಿಂತ ಕೇವಲ

ಕಂಗೆಡಿಸಿದ ಸುಡು ಬಿಸಿಲು/ ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ ತಾಪಮಾನ Read More »

ರಸ್ತೆ‌ ಮಧ್ಯೆ ನಮಾಜ್ ಮಾಡಿದ ಪ್ರಕರಣ| ಸುಮೋಟೋ ಕೇಸ್ ವಾಪಾಸ್

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24ರಂದು ನಮಾಝ್ ನಿರ್ವಹಿಸಿದ ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಸ್ವಯಂ ಪ್ರೇರಿತವಾಗಿ (ಸುಮೋಟೊ) ದಾಖಲಿಸಿಕೊಂಡಿದ್ದ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ನಮಾಝ್ ನಿರ್ವಹಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ತಕ್ಷಣ ಕದ್ರಿ ಪೊಲೀಸರು ಸ್ವಯಂ ಪ್ರೇರಿತ (ಕಲಂ 341,283,143,149)ವಾಗಿ ಪ್ರಕರಣ ದಾಖಲಿಸಿದ್ದರು.ಇದಕ್ಕೆ ಕರಾವಳಿಯ ಮುಸ್ಲಿಂ ವಲಯ ಮತ್ತು ಪ್ರಗತಿಪರರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಸುಮೋಟೊ ಪ್ರಕರಣ ವಾಪಸ್ ಪಡೆಯಬೇಕು ಎಂಬ ಒತ್ತಾಯ

ರಸ್ತೆ‌ ಮಧ್ಯೆ ನಮಾಜ್ ಮಾಡಿದ ಪ್ರಕರಣ| ಸುಮೋಟೋ ಕೇಸ್ ವಾಪಾಸ್ Read More »

ಅತಿಥಿ ಗೃಹದಲ್ಲಿನ ವಸ್ತುಗಳು ನಾಪತ್ತೆ| ರೋಹಿಣಿ ಸಿಂಧೂರಿ ವೇತನ ಕಡಿತಗೊಳಿಸಲು ಮನವಿ

ಸಮಗ್ರ ನ್ಯೂಸ್: ‘ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ (ಎಟಿಐ) ಅತಿಥಿ ಗೃಹದಲ್ಲಿ ನಾಪತ್ತೆಯಾದ ಸಾಮಗ್ರಿಗಳಿಗೆ ತಗಲುವ ಮೊತ್ತವನ್ನು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವೇತನದಲ್ಲೇ ಕಡಿತಗೊಳಿಸಬೇಕು’ ಎಂದು ಕೋರಿ ಸಂಸ್ಥೆಯ ಜಂಟಿ ನಿರ್ದೇಶಕರು (ಆಡಳಿತ) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ರೋಹಿಣಿ ಇಲ್ಲಿನ ಜಿಲ್ಲಾಧಿಕಾರಿ ಯಾಗಿ ಬಂದ ವೇಳೆ ಅಂದರೆ 2020ರ ಅ.2ರಿಂದ 2020ರ ನ.14ರವರೆಗೆ ಎಟಿಐ ಅತಿಥಿಗೃಹದಲ್ಲಿ ವಾಸವಿದ್ದರು. ಬಳಿಕ ಜಿಲ್ಲಾಧಿಕಾರಿ ನಿವಾಸಕ್ಕೆ ಸ್ಥಳಾಂತರದ ವೇಳೆ ಅತಿಥಿಗೃಹದ 2

ಅತಿಥಿ ಗೃಹದಲ್ಲಿನ ವಸ್ತುಗಳು ನಾಪತ್ತೆ| ರೋಹಿಣಿ ಸಿಂಧೂರಿ ವೇತನ ಕಡಿತಗೊಳಿಸಲು ಮನವಿ Read More »

ಬೆಂಗಳೂರಿನಲ್ಲಿ ಭೀಕರ ಅಪಘಾತ| ನೆಲ್ಯಾಡಿ ಮೂಲದ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಎಂಜಿರದ ಪರಕ್ಕಳದ ಯುವಕ ಥೋಮಸ್ ಎಂಬವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ನರ್ಸಿಂಗ್ ವಿದ್ಯಾರ್ಥಿಯಾಗಿರುವ ಥೋಮಸ್ ಎಂಜಿರದ ಪರಕ್ಕಳದ ಸ್ಕೇರಿಯಾ ಎಂಬವರ ಪುತ್ರ. ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಥಾಮಸ್ ಮನೆಯಿಂದ ಬೈಕ್ ನಲ್ಲಿ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತವಾಗಿದೆ. ಲಾರಿಯಡಿಗೆ ಬಿದ್ದು ಥಾಮಸ್ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ

ಬೆಂಗಳೂರಿನಲ್ಲಿ ಭೀಕರ ಅಪಘಾತ| ನೆಲ್ಯಾಡಿ ಮೂಲದ ಯುವಕ ದಾರುಣ ಸಾವು Read More »

ಕಾಸರಗೋಡು: ನಾಪತ್ತೆಯಾಗಿದ್ದ ಹಿಂದೂ ಯುವತಿ ಮುಸ್ಲಿಂ ಯುವಕನ ಜೊತೆ ಮದುವೆ| ಲವ್ ಜಿಹಾದ್ ಗೆ ಮುಸ್ಲಿಂ ಲೀಗ್ ಕುಮ್ಮಕ್ಕು!?

ಸಮಗ್ರ ನ್ಯೂಸ್: ಕರ್ನಾಟಕ ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಮಾಡುತ್ತಿದೆ. ಮಂಗಳೂರು ಗಡಿ ಪ್ರದೇಶವಾದ ಕಾಸರಗೋಡಿನಲ್ಲಿ ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಸದ್ದಿಲ್ಲದೆ ಮದುವೆ ಆಗಿದ್ದು, ಮುಸ್ಲಿಂ ಲೀಗ್ ನಾಯಕನೊಬ್ಬ ಈ ಪ್ರಕರಣದಲ್ಲಿ ಬೆಂಬಲ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಕಾಸರಗೋಡಿನ ಬದಿಯಡ್ಕದಲ್ಲಿ ʼಲವ್‌ ಜಿಹಾದ್ʼ ಎನ್ನಲಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿಹಿಂಪ ಸೇರಿ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿವೆ. ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದು, ತಮಗೆ ಮದುವೆಯಾಗಿದೆ ಎಂದು ತಿಳಿಸಿದ್ದಾಳೆ.

ಕಾಸರಗೋಡು: ನಾಪತ್ತೆಯಾಗಿದ್ದ ಹಿಂದೂ ಯುವತಿ ಮುಸ್ಲಿಂ ಯುವಕನ ಜೊತೆ ಮದುವೆ| ಲವ್ ಜಿಹಾದ್ ಗೆ ಮುಸ್ಲಿಂ ಲೀಗ್ ಕುಮ್ಮಕ್ಕು!? Read More »