ಪಿಒಕೆ ಪ್ರಾಂತ್ಯದಲ್ಲಿ ಪಾಕಿಸ್ತಾನ ವಿರುದ್ಧ ದಂಗೆ| ಭಾರತದತ್ತ ವಾಲುತ್ತಿರುವ ನಾಗರೀಕರು
ಸಮಗ್ರ ನ್ಯೂಸ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬೆಲೆಯೇರಿಕೆ, ವಿದ್ಯುತ್ ಹಾಗೂ ವಿವಿಧ ಸಮಸ್ಯೆಗಳ ವಿರುದ್ಧ ಸಿಡಿದೆದ್ದು ಜನತೆ ನಡೆಸುತ್ತಿರುವ ಹಿಂಸಾತ್ಮಕ ಹೋರಾಟ 3ನೇ ದಿನಕ್ಕೆ ಕಾಲಿಟ್ಟಿದೆ. ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಭಾರಿ ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ ಮತ್ತು ಪೊಲೀಸರು ಸೇರಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಜಫ್ಫರಾಬಾದ್ ಮತ್ತು ರಾವಲ್‌ಕೋಟ್‌ನಲ್ಲಿ ಸ್ಥಳೀಯರು ಭದ್ರತಾ ಪಡೆಗಳ ನಡುವೆ ಘರ್ಷಣೆಗೆ ಇಳಿದಿದ್ದು, ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸುವ ಪೋಸ್ಟರ್‌ಗಳನ್ನು ಜನರು ಹಾಕಿದ್ದಾರೆ. ‘ಇದು ಪಾಕಿಸ್ತಾನ ಸರ್ಕಾರವು […]
ಪಿಒಕೆ ಪ್ರಾಂತ್ಯದಲ್ಲಿ ಪಾಕಿಸ್ತಾನ ವಿರುದ್ಧ ದಂಗೆ| ಭಾರತದತ್ತ ವಾಲುತ್ತಿರುವ ನಾಗರೀಕರು Read More »