ಬೆಂಗಳೂರಿನ ಕಾವೇರಿ ಚಿತ್ರಮಂದಿರ ಇನ್ನೂ ನೆನಪು ಮಾತ್ರ| 50 ವರ್ಷ ಪೂರೈಸಿ ಇದೀಗ ನೆಲಸಮ
ಸಮಗ್ರ ನ್ಯೂಸ್: ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಒಂದಾದ ಜನಪ್ರಿಯ ‘ಕಾವೇರಿ’ ಚಿತ್ರಮಂದಿರ ನೆಲಸಮ ಆಗಿದೆ. ಸತತ 50 ವರ್ಷಗಳ ಇತಿಹಾಸ ಹೊಂದಿರುವ ಈ ಥಿಯೇಟರ್ನಲ್ಲಿ ಹಲವಾರು ಸಿನಿಮಾಗಳು ಸೂಪರ್ ಹಿಟ್ ಆಗಿದ್ದವು. ಆದರೆ ಅದೆಲ್ಲವೂ ಇನ್ನೂ ನೆನಪು ಮಾತ್ರ. ಸರಿಯಾದ ಬಿಸ್ನೆಸ್ ಇಲ್ಲದ ಕಾರಣ ಈ ಚಿತ್ರಮಂದಿರವನ್ನು ಮುಚ್ಚಲಾಗಿದೆ. ಕೊರೊನಾ ಲಾಕ್ಡೌನ್ ಬಳಿಕ ನಿರೀಕ್ಷಿತ ಪ್ರಮಾಣದಲ್ಲಿ ಜನರು ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂಬ ಕಾರಣದಿಂದ ‘ಕಾವೇರಿ’ ಚಿತ್ರಮಂದಿರವನ್ನು ನಡೆಸುವುದು ಮಾಲಿಕರಿಗೆ ಕಷ್ಟ ಆಯಿತು. ಹಾಗಾಗಿ ಚಿತ್ರಮಂದಿರವನ್ನು ಕೆಡವಿ ಆ ಜಾಗದಲ್ಲಿ […]
ಬೆಂಗಳೂರಿನ ಕಾವೇರಿ ಚಿತ್ರಮಂದಿರ ಇನ್ನೂ ನೆನಪು ಮಾತ್ರ| 50 ವರ್ಷ ಪೂರೈಸಿ ಇದೀಗ ನೆಲಸಮ Read More »