ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ
ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯಲ್ಲಿ ಐದು ಬಾರಿ ಗೆದ್ದು ಶಾಸಕರಾಗಿದ್ದ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಜೆ (ಮೇ.8) ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ […]
ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ Read More »