ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರು
ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ಕಾರೊಂದು ನುಗ್ಗಿ ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ. ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ಗಾಂಧಿ ಚೌಕ್ದಲ್ಲಿನ ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ಟೈಲ್ಸ್ ಬಟ್ಟೆ ಅಂಗಡಿಗೆ ನುಗ್ಗಿದೆ. ಇದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಸ್ಕೂಟಿ ಪುಡಿ, ಪುಡಿಯಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದರಿಂದ ಅದೃಷ್ಟವಶಾತ್ ಯಾವುದೇ […]
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರು Read More »