ಸ್ವೀಟ್ ಕೊಟ್ಟಿಲ್ಲ ಎಂದು ಮದುವೆ ಕ್ಯಾನ್ಸಲ್| ವರನ ಕಡೆಯವರಿಂದ ಕಿರಿಕ್
ಸಮಗ್ರ ನ್ಯೂಸ್: ಮದುವೆಯಲ್ಲಿ ಸ್ವೀಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಲ್ಯಾಣ ಮಂಟಪದಲ್ಲೇ ಮದುವೆ ಮುರಿದುಬಿದ್ದ ವಿಚಿತ್ರ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಹಾನಗಲ್‌ನ ಯುವತಿ ಜೊತೆಗೆ ತುಮಕೂರಿನ ಹರ್ಷಿತ್ ಎಂಬಾತನೊಂದಿಗೆ ವಿವಾಹ ನಿಶ್ಚಯವಾಗಿತ್ತು. ವಧು-ವರರಿಬ್ಬರು ಮ್ಯಾಟ್ರಿಮೊನಿಯಲ್ಲಿ ಪರಿಚಯವಾಗಿ, ಯುವತಿಯನ್ನು ವಿವಾಹವಾಗಲು ಹರ್ಷಿತ್ ಒಪ್ಪಿಕೊಂಡಿದ್ದ. ಆದರೆ ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದಲ್ಲಿ ವರನ ಕಡೆಯವರಿಗೆ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ ಎಂದು ಸಣ್ಣ ಗಲಾಟೆ ಮಾಡಿ ರಾತ್ರಿ ಮದುವೆಯೇ ಬೇಡ ಎಂದು ವರ ಉಂಗುರ ಕಳಚಿಕೊಟ್ಟಿದ್ದಾನೆ. ಘಟನೆಯಿಂದ […]
ಸ್ವೀಟ್ ಕೊಟ್ಟಿಲ್ಲ ಎಂದು ಮದುವೆ ಕ್ಯಾನ್ಸಲ್| ವರನ ಕಡೆಯವರಿಂದ ಕಿರಿಕ್ Read More »










