ಸ್ವೀಟ್ ಕೊಟ್ಟಿಲ್ಲ ಎಂದು ಮದುವೆ ಕ್ಯಾನ್ಸಲ್| ವರನ ಕಡೆಯವರಿಂದ ಕಿರಿಕ್
ಸಮಗ್ರ ನ್ಯೂಸ್: ಮದುವೆಯಲ್ಲಿ ಸ್ವೀಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಲ್ಯಾಣ ಮಂಟಪದಲ್ಲೇ ಮದುವೆ ಮುರಿದುಬಿದ್ದ ವಿಚಿತ್ರ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಹಾನಗಲ್‌ನ ಯುವತಿ ಜೊತೆಗೆ ತುಮಕೂರಿನ ಹರ್ಷಿತ್ ಎಂಬಾತನೊಂದಿಗೆ ವಿವಾಹ ನಿಶ್ಚಯವಾಗಿತ್ತು. ವಧು-ವರರಿಬ್ಬರು ಮ್ಯಾಟ್ರಿಮೊನಿಯಲ್ಲಿ ಪರಿಚಯವಾಗಿ, ಯುವತಿಯನ್ನು ವಿವಾಹವಾಗಲು ಹರ್ಷಿತ್ ಒಪ್ಪಿಕೊಂಡಿದ್ದ. ಆದರೆ ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದಲ್ಲಿ ವರನ ಕಡೆಯವರಿಗೆ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ ಎಂದು ಸಣ್ಣ ಗಲಾಟೆ ಮಾಡಿ ರಾತ್ರಿ ಮದುವೆಯೇ ಬೇಡ ಎಂದು ವರ ಉಂಗುರ ಕಳಚಿಕೊಟ್ಟಿದ್ದಾನೆ. ಘಟನೆಯಿಂದ
ಸ್ವೀಟ್ ಕೊಟ್ಟಿಲ್ಲ ಎಂದು ಮದುವೆ ಕ್ಯಾನ್ಸಲ್| ವರನ ಕಡೆಯವರಿಂದ ಕಿರಿಕ್ Read More »










