ಟಿ 20 ವಿಶ್ವಕಪ್/ ವೈರಲ್ ಆದ ಭಾರತ ತಂಡದ ಹೊಸ ಜೆರ್ಸಿ
ಸಮಗ್ರ ನ್ಯೂಸ್: ಟಿ 20 ವಿಶ್ವಕಪ್ ಗೆ ವೇದಿಕೆ ಸಿದ್ದಗೊಂಡಿದ್ದು, ಭಾರತ ತಂಡವನ್ನು ಪ್ರಕಟ ಮಾಡಲಾಗಿದೆ. ಇದರ ಬೆನ್ನಲ್ಲೇ ಭಾರತ ನೂತನ ಜೆರ್ಸಿ ಬಿಡುಗಡೆಯಾಗಿದ್ದು, ಇದೀಗ ವೈರಲ್ ಆಗುತ್ತಿದೆ. ಹೊಸ ಜೆರ್ಸಿಯ ಫೋಟೊವನ್ನು ಟಾಟಾ ಐಪಿಎಲ್ ಕಾಮೆಂಟ್ರಿ ತನ್ನ ಅಧಿಕೃತ ಟ್ವಿಟರ್ ಎಕ್ಸ್ ನಲ್ಲಿ ಹಂಚಿಕೊಂಡಿದೆ. ಜತೆಗೆ ಇದೇ ಜೆರ್ಸಿಯಲ್ಲಿ ಭಾರತ ಟಿ20 ವಿಶ್ವಕಪ್ ಆಡಲಿದೆ ಎಂದು ಬರೆದುಕೊಂಡಿದೆ. ವೈರಲ್ ಆಗಿರುವ ಟೀಮ್ ಇಂಡಿಯಾದ ಜೆರ್ಸಿ ನೀಲಿ ಮತ್ತು ಕೇಸರಿ ಬಣ್ಣದ ಮಿಶ್ರಿತ ಕಂಡುಬಂದಿದೆ. ಜತೆಗೆ ಬಿಳಿ […]
ಟಿ 20 ವಿಶ್ವಕಪ್/ ವೈರಲ್ ಆದ ಭಾರತ ತಂಡದ ಹೊಸ ಜೆರ್ಸಿ Read More »










