May 2024

ಬೆಂಗಳೂರಿನಲ್ಲಿ ಜಾಬ್ ಮಾಡೋ ಅವಕಾಶ! ತಿಂಗಳಿಗೆ 43,000 ಸಂಬಳ

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ (ನ್ಯೂರೋ ಇಮೇಜಿಂಗ್​) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 14, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ರೆಸ್ಯೂಮ್ ಕಳುಹಿಸುವ ಮೂಲಕ ಅರ್ಜಿ ಹಾಕಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. […]

ಬೆಂಗಳೂರಿನಲ್ಲಿ ಜಾಬ್ ಮಾಡೋ ಅವಕಾಶ! ತಿಂಗಳಿಗೆ 43,000 ಸಂಬಳ Read More »

ಸ್ಯಾಲರಿ ಪ್ಯಾಕೇಜ್ 14 ಲಕ್ಷ ಇದೆ, ಈ ಜಾಬ್ ಆಫರ್ ನ ಮಿಸ್ ಮಾಡಿಕೊಳ್ಳಬೇಡಿ!

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಮ್ಯಾನೇಜರ್- ಸೈಬರ್​​ಸೆಕ್ಯುರಿಟಿ & ಕಾಂಪ್ಲಿಯೆನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಸ್ಯಾಲರಿ ಪ್ಯಾಕೇಜ್ 14 ಲಕ್ಷ ಇದೆ, ಈ ಜಾಬ್ ಆಫರ್ ನ ಮಿಸ್ ಮಾಡಿಕೊಳ್ಳಬೇಡಿ! Read More »

ಇಂದು ರಾಯಲ್ ಚಾಲೆಂಜರ್ಸ್‍ಗೆ ಮಾಡು ಇಲ್ಲವೇ ಮಡಿ ಪಂದ್ಯ/ ಬೆಂಗಳೂರಿನಲ್ಲಿ ಗುಜರಾತ್ ಎದುರಾಳಿ

ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯ ಆರ್‍ಸಿಬಿ ಪಾಲಿಗೆ ನಿರ್ಣಾಯಕವಾಗಿದೆ. ರಾಯಲ್ ಚಾಲೆಂಜರ್ಸ್ ಆಡಿರುವ 10 ಪಂದ್ಯಗಳಲ್ಲಿ 7 ಮ್ಯಾಚ್‍ಗಳಲ್ಲಿ ಸೋಲನುಭವಿಸಿದೆ. ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ರೇಸ್‍ನಲ್ಲಿ ಉಳಿಯಬೇಕಿದ್ದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕು. ಅಲ್ಲದೆ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿದರೆ ಅಂಕ ಪಟ್ಟಿಯಲ್ಲೂ ಮೇಲೇರಬಹುದು. ಒಂದು ವೇಳೆ ಇಂದು ಭರ್ಜರಿ

ಇಂದು ರಾಯಲ್ ಚಾಲೆಂಜರ್ಸ್‍ಗೆ ಮಾಡು ಇಲ್ಲವೇ ಮಡಿ ಪಂದ್ಯ/ ಬೆಂಗಳೂರಿನಲ್ಲಿ ಗುಜರಾತ್ ಎದುರಾಳಿ Read More »

ಬ್ರೆಜಿಲ್‌: ಭಾರೀ ಮಳೆ: ಮಣ್ಣಿನ ಕುಸಿತದಿಂದಾಗಿ 37 ಮಂದಿ ಮೃತ್ಯು, 74 ಕ್ಕೂ ಹೆಚ್ಚು ಜನ ಕಾಣೆ

ಸಮಗ್ರ ನ್ಯೂಸ್ : ಬ್ರೆಜಿಲ್‌ನ ದಕ್ಷಿಣ ರಾಜ್ಯ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆ ಮತ್ತು ಮಣ್ಣಿನ ಕುಸಿತದಿಂದಾಗಿ 37 ಮಂದಿ ಸಾವಿಗೀಡಾಗಿದ್ದಾರೆ. 74 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ನಾವು ಇತಿಹಾಸದಲ್ಲಿ ಅತ್ಯಂತ ಕೆಟ್ಟ ದುರಂತವನ್ನು ಎದುರಿಸುತ್ತಿದ್ದೇವೆ. ಅಲ್ ಜಜೀರಾ

ಬ್ರೆಜಿಲ್‌: ಭಾರೀ ಮಳೆ: ಮಣ್ಣಿನ ಕುಸಿತದಿಂದಾಗಿ 37 ಮಂದಿ ಮೃತ್ಯು, 74 ಕ್ಕೂ ಹೆಚ್ಚು ಜನ ಕಾಣೆ Read More »

ತೆಲಂಗಾಣ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ – ಅಮಿತ್‌ ಶಾ ವಿರುದ್ಧ ಕೇಸ್‌ ದಾಖಲು

ಸಮಗ್ರ ನ್ಯೂಸ್‌ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ತೆಲಂಗಾಣದಲ್ಲಿ ಕೇಸ್‌ ದಾಖಲಾಗಿದೆ. ಮುಖ್ಯ ಚುನಾವಣಾಧಿಕಾರಿ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷ ನಿರಂಜನ್‌ ರೆಡ್ಡಿ ಅಮಿತ್‌ ಶಾ ವಿರುದ್ಧ ದೂರು ದಾಖಲಿಸಿದ್ದರು. ಮೇ 1ರಂದು ಅಮಿತ್‌ ಶಾ ಚುನಾವಣಾ ಪ್ರಚಾರ ಕಾರ್ಯಕ್ರಮದ ವೇದಿಕೆಯಲ್ಲಿ, ಕೆಲವು ಮಕ್ಕಳು ಕಾಣಿಸಿಕೊಂಡಿದ್ದರು. ಅಲ್ಲದೇ ರ್ಯಾಲಿಯಲ್ಲಿ ಮಗುವೊಂದು ಬಿಜೆಪಿಯ ಲೋಗೋವನ್ನು ಕೈಯಲ್ಲಿ ಹಿಡಿದಿತ್ತು. ಆ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು

ತೆಲಂಗಾಣ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ – ಅಮಿತ್‌ ಶಾ ವಿರುದ್ಧ ಕೇಸ್‌ ದಾಖಲು Read More »

ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ

ಸಮಗ್ರ ನ್ಯೂಸ್‌ : ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು ಆಚರಿಸಲಾಗುತ್ತಿದೆ. ಇವರು ಜನ ಸಮುದಾಯಗಳನ್ನು ರಕ್ಷಿಸುವ ಜೊತೆಗೆ ವಿವಿಧ ಪರಿಸ್ಥಿತಿಗಳಲ್ಲಿ ಅಪಾಯಕ್ಕೆ ಸಿಲುಕಿರುವವರ ಜೀವಗಳನ್ನು ಉಳಿಸುವ ಕೆಲಸವನ್ನೂ ನಿರ್ವಹಿಸುತ್ತಾರೆ. ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು ಮೇ 4ರಂದು ಪ್ರತಿ ವರ್ಷ ಆಚರಿಸಲಾಗುತ್ತದೆ. ಈ ದಿನವನ್ನು ಅಗ್ನಿಶಾಮಕ ದಳದ ಪೋಷಕ ಸಂತ ಸೇಂಟ್ ಫ್ಲೋರಿಯನ್ ಅವರ ಸ್ಮರಣಾರ್ಥ ಆಚರಿಸಲಾಗುತ್ತಿದೆ. ಸೇಂಟ್ ಫ್ಲೋರಿಯನ್ ಅನ್ನು ರೋಮನ್

ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ Read More »

ಚಾಮರಾಜನಗರ : ಪ್ರಜ್ವಲ್, ರೇವಣ್ಣ ಬಂಧನಕ್ಕೆ ಎಸ್‌ಡಿಪಿಐ ಆಗ್ರಹ

ಸಮಗ್ರ ನ್ಯೂಸ್ : ಹಾಸನ ಜಿಲ್ಲೆಯಲ್ಲಿ ನಡೆದಿರುವ ಲೈಂಗಿಕ ಹಗರಣದ ಆರೋಪಿ ಜೆಡಿಎಸ್ ಸಂಸದ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ಅವರ ತಂದೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಪದಾಧಿಕಾರಿಗಳು ಚಾಮರಾಜನಗರದಲ್ಲಿ ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದರು. ಎನ್‌ಡಿಎ ಅಭ್ಯರ್ಥಿ ವಿರುದ್ಧ ಇಷ್ಟು ದೊಡ್ಡ ಆರೋಪ ಕೇಳಿ ಬಂದಿದ್ದರೂ, ಪ್ರಧಾನಿ ಮೋದಿ ಅವರು ಯಾಕೆ ಮೌನ ವಹಿಸಿದ್ದಾರೆ ಎಂದು

ಚಾಮರಾಜನಗರ : ಪ್ರಜ್ವಲ್, ರೇವಣ್ಣ ಬಂಧನಕ್ಕೆ ಎಸ್‌ಡಿಪಿಐ ಆಗ್ರಹ Read More »

ವಾರಾಣಸಿಯಲ್ಲಿ ಮೇ 14ರಂದು ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಕೊನೆಯ ಹಂತವಾದ ಜೂ.1ರಂದು ಮತದಾನ ನಡೆಯಲಿರುವ ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮೇ 14ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಸತತ 3ನೇ ಬಾರಿಗೆ ಅವರು ಕಾಶಿಯಿಂದ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರಕ್ಕೂ ಮುನ್ನ ಮೇ 13 ರಂದು ವಾರಣಾಸಿಯಲ್ಲಿ ಭವ್ಯವಾದ ರೋಡ್‍ಶೋ ಆಯೋಜಿಸಲಾಗಿದೆ. ಅಲ್ಲಿ ಪ್ರಧಾನಿ ಮೋದಿ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ. ಇನ್ನು ಮರುದಿನ 14ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಅವರು ಕಾಶಿ ವಿಶ್ವನಾಥ ಮಂದಿರ ಹಾಗೂ ಕಾಲಭೈರವ

ವಾರಾಣಸಿಯಲ್ಲಿ ಮೇ 14ರಂದು ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ Read More »

ಸಮುದ್ರ ಉಕ್ಕೇರುವ ಸಾಧ್ಯತೆ/ ಕಾಸರಗೋಡಿನ ಕಡಲ ತೀರಗಳಲ್ಲಿ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಷ್ಟ್ರೀಯ ಸಮುದ್ರಶಾಸ್ತ್ರ ಮತ್ತು ಸಂಶೋಧನಾ ಕೇಂದ್ರ ನೀಡಿರುವ, ಕಡಲು ಉಕ್ಕೇರುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಎಲ್ಲಾ ಕಡಲ ತೀರಗಳ ವ್ಯಾಪ್ತಿಯಲ್ಲಿ ರೆಡ್ ಆಲರ್ಟ್ ಘೋಷಿಸಲಾಗಿದ್ದು, ಎಲ್ಲಾ ಪ್ರವಾಸಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಜಿಲ್ಲಾಡಳಿತ ವ್ಯಾಪಕ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಬೇಕಲ, ಪಳ್ಳಿಕ್ಕರ ಬೀಚ್, ಹೊಸದುರ್ಗ ಕೈಟ್ ಬೀಚ್, ಚೆಂಬರಿಕಾ, ಅಯಿತ್ತಲ, ವಲಿಯಪರಂಬ, ಕಣ್ವತೀರ್ಥ ಬೀಚ್‍ಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಜೊತೆಗೆ ಜಿಲ್ಲೆಯಲ್ಲಿರುವ ತೇಲುವ ಸೇತುವೆಯ ಕಾರ್ಯಾಚರಣೆಯನ್ನು ಕೂಡಾ ತಾತ್ಕಾಲಿಕವಾಗಿ

ಸಮುದ್ರ ಉಕ್ಕೇರುವ ಸಾಧ್ಯತೆ/ ಕಾಸರಗೋಡಿನ ಕಡಲ ತೀರಗಳಲ್ಲಿ ರೆಡ್ ಅಲರ್ಟ್ Read More »

ಶಬರಿಮಲೆಗೆ ರೋಪ್ ವೇ ಸೌಲಭ್ಯ/ ಸರ್ವೇ ಕಾರ್ಯ ಆರಂಭ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿರುವ ಶಬರಿಮಲೆಗೆ ನಿರ್ಮಿಸಲು ಉದ್ದೇಶಿಸಲಾಗಿರುವ 80 ಕೋಟಿ ರೂಪಾಯಿ ವೆಚ್ಚದ ರೋಪ್ ಯೋಜನೆಗೆ ಈಗಾಗಲೇ ಚಾಲನೆ ಸಿಕ್ಕಿದ್ದು, ಪಂಪಾದಿಂದ ಸನ್ನಿಧಾನದವರೆಗಿನ ಸರ್ವೇ ಕಾರ್ಯ ಆರಂಭವಾಗಿದೆ. ಮರಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ನೀಡಿರುವ ಪ್ರಸ್ತಾವನೆ ಪರಿಗಣಿಸಿ ರೋಪ್ ವೇ ಎತ್ತರವನ್ನು 35 ಮೀಟರ್‍ನಿಂದ 60 ಮೀಟರ್ಗೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಇದರಿಂದ ಕಡಿಯಬೇಕಾದ ಮರಗಳ ಸಂಖ್ಯೆ 510ರಿಂದ 50ಕ್ಕೆ ಇಳಿಯಲಿದೆ. ಪರಿಷ್ಕøತ ಯೋಜನೆ ಪ್ರಕಾರ ಕಂಬಗಳ ಸಂಖ್ಯೆಯೂ 5ಕ್ಕೆ

ಶಬರಿಮಲೆಗೆ ರೋಪ್ ವೇ ಸೌಲಭ್ಯ/ ಸರ್ವೇ ಕಾರ್ಯ ಆರಂಭ Read More »