ಕುಕ್ಕೆ ಸುಬ್ರಹ್ಮಣ್ಯ : ಸಿಡಿಲಾಘಾತಕ್ಕೆ ನವ ವಿವಾಹಿತ ಬಲಿ
ಸಮಗ್ರ ನ್ಯೂಸ್: ಸಿಡಿಲಿನ ಆಘಾತಕ್ಕೆ ಸಿಲುಕಿ ನವ ವಿವಾಹಿತ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಹೊಸೊಳಿಕೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಇಲ್ಲಿನ ನಿವಾಸಿ ದಿ. ಬೀರಣ್ಣ ಗೌಡ ಎಂಬವರ ಮಗ ಸೋಮಸುಂದರ (32) ಎಂದು ಗುರುತಿಸಲಾಗಿದೆ. ಇಂದು ಸಂಜೆ ವೇಳೆಗೆ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಸಿಡಿಲು ಸಹಿತ ಮಳೆ ಸುರಿದಿತ್ತು. ಪರ್ವತ ಮುಖಿ ಬಳಿ ಸರ್ವೀಸ್ ಸ್ಟೇಷನ್ ನಡೆಸುತ್ತಿದ್ದ ಸೋಮಸುಂದರ್ ಮಳೆ ಬರುವ ಹಿನ್ನಲೆಯಲ್ಲಿ ಅಂಗಳದಲ್ಲಿ ಹರಡಿದ್ದ ಅಡಿಕೆ ಎತ್ತಿಡಲು ತೆರಳಿದ್ದರು. ಈ ವೇಳೆ […]
ಕುಕ್ಕೆ ಸುಬ್ರಹ್ಮಣ್ಯ : ಸಿಡಿಲಾಘಾತಕ್ಕೆ ನವ ವಿವಾಹಿತ ಬಲಿ Read More »