ಮೈಸೂರಿನಲ್ಲಿಯೂ ಪ್ರಜ್ವಲ್ ರೇವಣ್ಣನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ದೂರು
ಸಮಗ್ರ ನ್ಯೂಸ್ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಪುತ್ರ ಪೊಲೀಸರಿಗೆ ದೂರು ನೀಡಿರುವ ಘಟನೆ ಕೆ.ಆರ್.ನಗರ ತಾಲೂಕಿನಲ್ಲಿ ನಡೆದಿದೆ. ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿಯೂ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು. ಈ ಸಂಬಂಧ ಫೋಟೋಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. […]
ಮೈಸೂರಿನಲ್ಲಿಯೂ ಪ್ರಜ್ವಲ್ ರೇವಣ್ಣನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ದೂರು Read More »