May 2024

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಸೆಲೆಕ್ಟ್ ಆದ್ರೆ ತಿಂಗಳಿಗೆ 31,000 ಸಂಬಳ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 7, 2024 ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಿ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು […]

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಸೆಲೆಕ್ಟ್ ಆದ್ರೆ ತಿಂಗಳಿಗೆ 31,000 ಸಂಬಳ! Read More »

Samsung Galaxy S23 ತುಂಬಾ ಕಡಿಮೆ ಬೆಲೆಗೆ ಸಿಗ್ತಾ ಇದೆ, ಇದನ್ನು ಮಿಸ್ ಮಾಡಿಕೊಂಡರೆ ಇನ್ನು ಸಿಗಲ್ಲ!

ಮಾರುಕಟ್ಟೆಯಲ್ಲಿ Samsung Galaxy S ಸರಣಿಯ ಫೋನ್‌ಗಳಿಗೆ ಉತ್ತಮ ಬೇಡಿಕೆಯಿದೆ. ಈ ಪ್ರಮುಖ ಮೊಬೈಲ್‌ಗಳು ಗುಣಮಟ್ಟದ ಕ್ಯಾಮೆರಾಗಳು, ಶಕ್ತಿಯುತ ಪ್ರೊಸೆಸರ್‌ಗಳು ಮತ್ತು ಅತ್ಯುತ್ತಮ ಡಿಸ್‌ಪ್ಲೇಗಳನ್ನು ನೀಡುತ್ತವೆ. ಟಾಪ್ ಎಂಡ್ ಆಂಡ್ರಾಯ್ಡ್ ಮೊಬೈಲ್ ಗಳನ್ನು ಖರೀದಿಸಲು ಬಯಸುವವರು ಇವುಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ನೀವೂ ಸಹ ಉತ್ತಮವಾದ Android ಸಾಧನವನ್ನು ಖರೀದಿಸಲು ಕಾಯುತ್ತಿದ್ದರೆ ನಿಮಗೆ ಒಳ್ಳೆಯ ಸುದ್ದಿ. ಕಳೆದ ವರ್ಷ ಬಿಡುಗಡೆಯಾದ Samsung Galaxy S23 ಮೊಬೈಲ್‌ನಲ್ಲಿ ಆಕರ್ಷಕ ರಿಯಾಯಿತಿ ಶೀಘ್ರದಲ್ಲೇ ಲಭ್ಯವಿರುತ್ತದೆ. ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ಸ್ ಡೇಸ್ ಮಾರಾಟದ

Samsung Galaxy S23 ತುಂಬಾ ಕಡಿಮೆ ಬೆಲೆಗೆ ಸಿಗ್ತಾ ಇದೆ, ಇದನ್ನು ಮಿಸ್ ಮಾಡಿಕೊಂಡರೆ ಇನ್ನು ಸಿಗಲ್ಲ! Read More »

ತಾಪಮಾನ ಏರಿಕೆ| ದೇಹಕ್ಕೆ ಪ್ರತಿ ದಿನ 2 ರಿಂದ 3 ಲೀಟರ್ ನೀರು ಅತ್ಯಗತ್ಯ

ಸಮಗ್ರ ನ್ಯೂಸ್‌ : ಸುಡೋ ಬಿಸಿಲಿಗೆ ಜನ ತತ್ತಿರಿಸಿ ಹೋಗಿದ್ದು, ಮನೆಯಿಂದ ಹೊರಗೆ ಕಾಲಿಡಲು ಹೆದರುವಂತಾಗಿದೆ. ಈ ಬಾರಿ ಪ್ರತಿವರ್ಷಕ್ಕಿಂತ ಹೆಚ್ಚಾಗಿ ಬಿಸಿಲಿದೆ. ಈ ಕಡೆ ಬಿಸಿಲ ನಡುವೆ ಹೊಸ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ. ತಾಪಮಾನ ಏರಿಕೆಯಿಂದ ಕಿಡ್ನಿ ಸಮಸ್ಯೆ ದುಪ್ಪಟ್ಟಾಗಿದ್ದು, ಮಹಿಳೆಯರಿಗಿಂತ ಪುರುಷರಲ್ಲಿ ಮೂರು ಪಟ್ಟು ಸಮಸ್ಯೆ ಹೆಚ್ಚಾಗುತ್ತಿದೆ. ದೇಶದಲ್ಲಿ 10 ರಿಂದ 20ಲಕ್ಷ ಕಿಡ್ನಿ ಸಮಸ್ಯೆಯ ಕೇಸ್ ದಾಖಲಾಗಿದ್ದು, ಬಿಸಿಲಿಗೆ ಬೆವರು, ನೀರಿನಾಂಶದ ಕೊರತೆ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್‌ ಪ್ರಕರಣ ಹೆಚ್ಚಳವಾಗಿದೆ.

ತಾಪಮಾನ ಏರಿಕೆ| ದೇಹಕ್ಕೆ ಪ್ರತಿ ದಿನ 2 ರಿಂದ 3 ಲೀಟರ್ ನೀರು ಅತ್ಯಗತ್ಯ Read More »

ಮತ್ತೊಂದು ಅಶ್ಲೀಲ ವಿಡಿಯೋ ವೈರಲ್| ಕಾಂಗ್ರೆಸ್ ಪಾಳಯದಲ್ಲಿ ತಳಮಳ

ಸಮಗ್ರ ನ್ಯೂಸ್: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ರಾಷ್ಟ್ರಮಟ್ಟದಲ್ಲಿ ಸುದ್ದಿಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಶಾಸಕನದ್ದು ಎನ್ನಲಾದಂತ ಅಶ್ಲೀಲ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಹರಿದಾಡುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ರಾಮನಗರ ಕಾಂಗ್ರೆಸ್ ಶಾಸಕನ ವೀಡಿಯೋ ವೈರಲ್ ಆಗುತ್ತಿದ್ದಂತೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂಧರ್ ಅವರು ರಾಮನಗರ ಸಿಇಎನ್ ಪೊಲೀಸ್ ಠಾಣೆಗೆ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್

ಮತ್ತೊಂದು ಅಶ್ಲೀಲ ವಿಡಿಯೋ ವೈರಲ್| ಕಾಂಗ್ರೆಸ್ ಪಾಳಯದಲ್ಲಿ ತಳಮಳ Read More »

ನಿಜವಾದ ಕಾರ್ಮಿಕರು ಯಾರು?

ಮೇ 1ನೇ ತಾರೀಕನ್ನು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸರ್ಕಾರವು ರಜೆ ಘೋಷಿಸುವ ಮೂಲಕ ಶ್ರಮಿಕ ವರ್ಗದ ಜನರಿಗೆ ಕೆಲಸದ ಒತ್ತಡದಿಂದ ಹೊರಬರಲು ಒಂದು ದಿನದ ವಿಶ್ರಾಂತಿಯನ್ನು ನೀಡಿದೆ.ಆದರೆ ಚಿಂತಿಸಬೇಕಾದ ವಿಷಯವೆಂದರೆ ಈ ದಿನದ ರಜೆಯನ್ನು ಅನುಭವಿಸುತ್ತಿರುವ ವರು ಶ್ರಮಿಕರೇ? ಅಥವ ಇನ್ನಿತರ ಉದ್ಯೋಗಕ್ಕೆ ಒಳಪಡುವ ಉದ್ಯೋಗಸ್ಥರೇ?ಕಚೇರಿಗಳಲ್ಲಿ ಕೆಲಸ ಮಾಡುವ ಜನರು, ಶಿಕ್ಷಣ ಸಂಸ್ಥೆಯ ಉದ್ಯೋಗಿಗಳು, ವಿದ್ಯಾರ್ಥಿಗಳು, ಬ್ಯಾಂಕಿನ ಸಿಬ್ಬಂದಿಯವರು, ಹಲವಾರು ಸಂಸ್ಥೆಗಳಲ್ಲಿ ದುಡಿಯುತ್ತಿರುವ ಜನರು ಶ್ರಮಿಕ ವರ್ಗಕ್ಕೆ ಸೇರಿದವರೇ? . ಎಲ್ಲ ಸರ್ಕಾರಿ ರಜೆಯನ್ನು ಪಡೆದುಕೊಳ್ಳುವ ಮೇಲ್ಕಂಡ

ನಿಜವಾದ ಕಾರ್ಮಿಕರು ಯಾರು? Read More »

ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಏರ್​ಕ್ರಾಫ್ಟ್​ ಟೆಕ್ನಿಷಿಯನ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 7 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಚೆನ್ನೈ & ಹೈದರಾಬಾದ್​​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ

ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ Read More »

ಅಶ್ಲೀಲ‌ ವಿಡಿಯೋ ಪ್ರಕರಣ| ಮೊತ್ತಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್

ಸಮಗ್ರ ನ್ಯೂಸ್: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಸ್ವತಃ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. “ನಾನು ಬೆಂಗಳೂರಿನಲ್ಲಿ ಇಲ್ಲ, ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಹೇಳಿದ್ದಾರೆ. ಪ್ರಜ್ವಲ್ ಲೈಂಗಿಕ ಪ್ರಕರಣದ ಕುರಿತು ಎಸ್​ಐಟಿ ತನಿಖೆ ಚುರುಕುಗೊಳಿಸಿದ್ದು, ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಹೀಗಾಗಿ, ಪ್ರಜ್ವಲ್ ಪರ ವಕೀಲರು, ನಮ್ಮ ಕಕ್ಷಿದಾರರು ಬೆಂಗಳೂರಿನಿಂದ

ಅಶ್ಲೀಲ‌ ವಿಡಿಯೋ ಪ್ರಕರಣ| ಮೊತ್ತಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ Read More »

ಉಡುಪಿ: ಕಾಂಕ್ರೀಟ್ ಧೂಳಿನಿಂದ ಸಂಚಾರಕ್ಕೆ ಅಡಚಣೆ- ಕಾಂಕ್ರೀಟ್ ಮಿಶ್ರಣ ಸಾಗಾಟದ ಟ್ಯಾಂಕರ್ ಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಸಮಗ್ರ ನ್ಯೂಸ್‌ : ಮಣಿಪಾಲ- ಅಲೆವೂರು ರಸ್ತೆಯು ಕಾಂಕ್ರೀಟ್ ಧೂಳಿನಿಂದ ಮುಳುಗಿಹೋಗಿದ್ದು, ಜನರು ಸಂಚರಿಸಲಾಗದ ಪರಿಸ್ಥಿತಿ ನಿರ್ಮಾಣ ಆಗಿದೆ. ಮಣಿಪಾಲ ಇಂಡಸ್ಟ್ರೀಯಲ್ ಏರಿಯಾದಲ್ಲಿ ಕಾಂಕ್ರೀಟ್ ಮಿಶ್ರಣ ತಯಾರಾಗುತ್ತಿದ್ದು, ಇದನ್ನು ಸಾಗಾಟ ಮಾಡುವ ಟ್ಯಾಂಕರ್ ಗಳು ರಸ್ತೆಯುದ್ಧಕ್ಕೂ ಕಾಂಕ್ರೀಟ್ ಮಿಶ್ರಣವನ್ನು ಸುರಿಸಿಕೊಂಡು ಹೋಗುತ್ತಿವೆ. ರಸ್ತೆಗೆ ಬಿದ್ದ ಕಾಂಕ್ರೀಟ್ ಮಿಶ್ರಣ ಒಣಗಿದ ಬಳಿಕ ಇತರ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಧೂಳು ಏಳುತ್ತಿವೆ. ಇದರಿಂದ ದ್ವಿಚಕ್ರ ಸವಾರರು, ಪಾದಾಚಾರಿಗಳು ಹಾಗೂ ರಸ್ತೆ ಬದಿಯ ಅಂಗಡಿ, ಗೂಡಾಂಗಡಿಯವರು ಸಂಕಷ್ಟ ಎದುರಿಸುವಂತಾಗಿದೆ. ಕಾಂಕ್ರೀಟ್ ಮಿಶ್ರಣ

ಉಡುಪಿ: ಕಾಂಕ್ರೀಟ್ ಧೂಳಿನಿಂದ ಸಂಚಾರಕ್ಕೆ ಅಡಚಣೆ- ಕಾಂಕ್ರೀಟ್ ಮಿಶ್ರಣ ಸಾಗಾಟದ ಟ್ಯಾಂಕರ್ ಗಳ ವಿರುದ್ಧ ಕ್ರಮಕ್ಕೆ ಆಗ್ರಹ Read More »

ದೆಹಲಿಯಲ್ಲಿ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ..!

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿದೆ. ಆದರೆ ಈ ಮೂಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಶಾಲೆಗಳು ಬಾಂಬ್‌ ಬೆದರಿಕೆಯ ಹಿನ್ನೆಲೆಯಲ್ಲಿ ಮಕ್ಕಳನ್ನು ಮರಳಿ ಮನೆಗೆ ಕಳುಹಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಮೇಲ್‌ಗಳ ಮೂಲವನ್ನು ಪತ್ತೆಹಚ್ಚಿದ್ದಾರೆ. ಪೊಲೀಸರು ಜಾಗರೂಕರಾಗಿದ್ದಾರೆ, ಲೀಡ್‌ಗಳನ್ನು ಪಡೆಯುತ್ತಿದ್ದಾರೆ ಮತ್ತು ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಾನು ದೆಹಲಿಯ ನಾಗರಿಕರಿಗೆ ಭರವಸೆ ನೀಡುತ್ತಿದ್ದೇನೆ” ಎಂದು ಹೊಸದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ. ಶೋಧದ

ದೆಹಲಿಯಲ್ಲಿ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ..! Read More »

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ; 15 ಲಕ್ಷ ರೂ. ನಗದು ವಶ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಸುಚೇಂದ್ರ ಎಂಬವರಿಂದ 15 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಬೈಂದೂರು‌ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಉಳಿದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆ ಮುಗಿದಿದ್ದರೂ ನೀತಿ ಸಂಹಿತೆ ಜಾರಿಯಲ್ಲಿದ್ದು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಮುಂದುವರೆದಿದೆ.

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ; 15 ಲಕ್ಷ ರೂ. ನಗದು ವಶ Read More »