May 2024

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಬಂಪರ್ ಸ್ಯಾಲರಿ ಕೂಡ!

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಮೆಡಿಕಲ್ ಆಫೀಸರ್, ಸೀನಿಯರ್ ಮೆಡಿಕಲ್​ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಸೀನಿಯರ್ ಮೆಡಿಕಲ್​ ಆಫೀಸರ್- 3ಮೆಡಿಕಲ್ ಆಫೀಸರ್-1 ವಿದ್ಯಾರ್ಹತೆ:ಸೀನಿಯರ್ ಮೆಡಿಕಲ್​ ಆಫೀಸರ್- ಎಂಬಿಬಿಎಸ್, […]

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಬಂಪರ್ ಸ್ಯಾಲರಿ ಕೂಡ! Read More »

ಶಿವಮೊಗ್ಗ :ಮೊಬೈಲ್ ನುಂಗಿದ ಕೈದಿ| ದಂಗಾದ ವೈದ್ಯರು

ಸಮಗ್ರ ನ್ಯೂಸ್‌ : ಕೈದಿಯೊಬ್ಬ ಮೊಬೈಲ್ ನ್ನು ನುಂಗಿ ಹೊಟ್ಟೆನೋವು ಎಂದು ಕೂಗಾಡುತ್ತಿದ್ದ ವೇಳೆ ವೈದ್ಯರ ಬಳಿ ಕರೆದುಕೊಂಡು ಹೋದಾಗ ಹೊಟ್ಟೆಯಲ್ಲಿ ಮೊಬೈಲ್ ಇರುವುದು ಕಂಡು ಬಂದಿರುವ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕೈದಿಯನ್ನು ಪರಶುರಾಮ ಎಂದು ಗುರುತಿಸಲಾಗಿದೆ. ಪರಶುರಾಮ ಹೊಟ್ಟೆನೋವು ಎಂದು ಕೂಗಾಡುತ್ತಿದ್ದನು. ಹೀಗಾಗಿ ಆತನಿಗೆ ಮೊದಲು ಕಾರಾಗೃಹದಲ್ಲೇ ಚಿಕಿತ್ಸೆ ನೀಡಲಾಯಿತು. ಬಳಿಕ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಕಲ್ಲು ನುಂಗಿರುವ ಬಗ್ಗೆ ವೈದ್ಯರು ಹೇಳಿದ್ದಾರೆ. ನಂತರ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ

ಶಿವಮೊಗ್ಗ :ಮೊಬೈಲ್ ನುಂಗಿದ ಕೈದಿ| ದಂಗಾದ ವೈದ್ಯರು Read More »

ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟದ ಸ್ವರೂಪವೇ ಬೇರೆ: ನಟಿ ಸ್ವರಾ ಭಾಸ್ಕರ್

ಸಮಗ್ರ ನ್ಯೂಸ್‌ : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಪ್ರತಿಕ್ರಿಯಿಸಿದ್ದು, ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು ಎನ್ನುವುದರ ಮೇಲೆ ಹೋರಾಟಗಳು ಆಗುತ್ತದೆ. ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟ ಬೇರೆಯ ಸ್ವರೂಪವನ್ನೇ ಪಡೆದುಕೊಳ್ಳುತ್ತಿತ್ತು ಎಂದು ನಟಿ ಸ್ವರಾ ಭಾಸ್ಕರ್ ಹೇಳಿದರು. ಶಿವರಾಜ್ ಕುಮಾರ್ ನಟನೆಯ ಬಂಧು ಬಳಗ ಸಿನಿಮಾ ಸೇರಿದಂತೆ ನಾನಾ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಪೂನಂ ಕೌರ್ ಸಿಡಿದೆದ್ದಿದ್ದಾರೆ. ಪ್ರಜ್ವಲ್ ರೇವಣ್ಣರಂಥ ನೀಚ ವ್ಯಕ್ತಿಗಳನ್ನು ಗೆಲ್ಲಿಸಬೇಕಾ

ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟದ ಸ್ವರೂಪವೇ ಬೇರೆ: ನಟಿ ಸ್ವರಾ ಭಾಸ್ಕರ್ Read More »

ಮಲ್ಪೆ:ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಸಮಗ್ರ ನ್ಯೂಸ್‌ : ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ. ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ರಕ್ಷಿಸಲ್ಪಟ್ಟ ಬಾಲಕ. ಈತ ಕುಟುಂಬದೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದು, ಸಮುದ್ರಕ್ಕಿಳಿದು ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ‌ ಮುಳುಗಿದ್ದಾನೆ. ತಕ್ಷಣವೇ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಯು ಬಾಲಕನನ್ನು ರಕ್ಷಣೆ ಮಾಡಿದರು. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದ್ದಾನೆ. ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮಲ್ಪೆ:ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ Read More »

ಹವಾಮಾನ ವರದಿ| ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ|

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರಕ್ಕೆ ಕೌಂಟ್‌ಡೌನ್ ಶುರುವಾಗಿ, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ವಿಜಯಪುರ, ರಾಯಚೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ, ತುಮಕೂರು, ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ಮುಂದಿನ 24 ರಿಂದ 48 ಗಂಟೆ ಅವಧಿಯಲ್ಲಿ ರಾಮನಗರ ಚಿಕ್ಕಮಗಳೂರು & ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎನ್ನಲಾಗಿದೆ. ಏಪ್ರಿಲ್ 30ರ ನಂತರ ಮಳೆಯ ಅಬ್ಬರ ಶುರು

ಹವಾಮಾನ ವರದಿ| ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ| Read More »

ಬಾಗಲಕೋಟೆ : ಹಾಸನದ ವಿಡಿಯೋ ಕೇಸ್ ಪ್ರಕರಣ-ಅನ್ಯಾಯ ಯಾರಿಗೆ ಆದರೂ ಅದು ಅನ್ಯಾಯವೇ ಎಂದ ಎಸ್. ನಾರಾಯಣ್

ಸಮಗ್ರ ನ್ಯೂಸ್‌ : ಹಾಸನದ ವಿಡಿಯೋ ಕೇಸ್ ಬಗ್ಗೆ ಈಗಾಗಲೇ ತನಿಖೆ ಆಗುತ್ತಿದೆ. ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ‌. ಅದರ ಬಗ್ಗೆ ನಾವು ಮಾತನಾಡದೇ ಇರುವುದೇ ಉತ್ತಮ. ಯಾಕೆಂದರೆ ಒಳ್ಳೆಯ ವಿಷಯಗಳನ್ನು 10 ಸಾರಿ ಮಾತನಾಡೋಣ. ಕೆಟ್ಟ ವಿಷಯಗಳನ್ನು ಮರೆತು ಬಿಡೋಣ. ಇವೆಲ್ಲ ರಾಜ್ಯಕ್ಕೆ ಕಳಂಕ ಬರುವಂತ ವಿಚಾರಗಳು. ಇಂತಹ ಘಟನೆಗಳು ಮರುಕಳಿಸಬಾರದು ನಿರ್ದೇಶಕ ಎಸ್. ನಾರಾಯಣ್ ಪ್ರತಿಕ್ರಿಯಿಸಿದ್ದಾರೆ. ಯಾರೂ ಕೂಡ ಇಂತಹ ಕೆಲಸಗಳನ್ನು ಮಾಡಬಾರದು. ಇದೊಂದು ಅನಾಗರಿಕತೆ, ಅನ್ಯಾಯ ಯಾರಿಗೆ ಆದರೂ ಅದು ಅನ್ಯಾಯವೇ. ಹೆಣ್ಣು

ಬಾಗಲಕೋಟೆ : ಹಾಸನದ ವಿಡಿಯೋ ಕೇಸ್ ಪ್ರಕರಣ-ಅನ್ಯಾಯ ಯಾರಿಗೆ ಆದರೂ ಅದು ಅನ್ಯಾಯವೇ ಎಂದ ಎಸ್. ನಾರಾಯಣ್ Read More »

ಬೆಳಗಾವಿ: ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ?|ಶಾಸಕ ರಾಜು ಕಾಗೆ

ಸಮಗ್ರ ನ್ಯೂಸ್‌ : ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ಕಿಡಿಕಾರಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಮೋದಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ನರೇಂದ್ರ ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ಈಗಿನ ಯುವಕರು ಮೋದಿ ಮೋದಿ ಅನ್ನುತ್ತಾರೆ, ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ?

ಬೆಳಗಾವಿ: ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ?|ಶಾಸಕ ರಾಜು ಕಾಗೆ Read More »

ಬೀದರ್: ಕೋಮುವಾದಿ ಯತ್ನಾಳ ಶಾಸಕನಾಗಿರಲು ನಾಲಾಯಕ್ – ಖಂಡ್ರೆ ವಾಗ್ದಾಳಿ

ಸಮಗ್ರ ನ್ಯೂಸ್‌ : ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶಾಸಕನಾಗಿರಲು ನಾಲಾಯಕ್‌ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ಖಂಡ್ರೆ ಕುಟುಂಬ ಲಿಂಗಾಯತರಿಗೆ ಕೊಟ್ಟಿರುವ ಕೊಡುಗೆ ಏನು ಎಂದು ಯತ್ನಾಳ ಪ್ರಶ್ನಿಸಿದ್ದಾರೆ. ವೀರಶೈವ ಲಿಂಗಾಯತರನ್ನು ಒಗ್ಗೂಡಿಸಿ ಸಂಘಟನೆ ಮಾಡಿದ್ದೇ ಶತಾಯುಷಿ ಭೀಮಣ್ಣ

ಬೀದರ್: ಕೋಮುವಾದಿ ಯತ್ನಾಳ ಶಾಸಕನಾಗಿರಲು ನಾಲಾಯಕ್ – ಖಂಡ್ರೆ ವಾಗ್ದಾಳಿ Read More »

ತಮಿಳುನಾಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್‌

ಸಮಗ್ರ ನ್ಯೂಸ್ : ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ಸೇಲಂ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ತಮಿಳುನಾಡಿನ ಯೆರ್ಕೇಡ್ನಿಂದ ಸೇಲಂಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿದ್ದ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಜೋರಾಗಿ ಕಿರುಚಿಕೊಂಡಿದ್ದಾರೆ. ಅಷ್ಟರಲ್ಲೇ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಕೂಡಲೇ ಅಲ್ಲಿದ್ದ ಇತರೆ ಪ್ರಯಾಣಿಕರು ವಾಹನ ನಿಲ್ಲಿಸಿ ಸಹಾಯಕ್ಕೆ ಮುಂದಾಗಿದ್ದಾರೆ. ದುರ್ಘಟನೆಯಲ್ಲಿ ಓರ್ವ ಬಾಲಕ

ತಮಿಳುನಾಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್‌ Read More »

ಬೀದರ್: ಮುಸ್ಲಿಮರಿಗೆ ಮೀಸಲಾತಿ| ಬಿಜೆಪಿ ಅಪಪ್ರಚಾರ ಮಾಡುತ್ತಿದೆ; ಮಾವಳ್ಳಿ ಶಂಕರ್‌

ಸಮಗ್ರ ನ್ಯೂಸ್‌ : ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರ ಮೀಸಲಾತಿಯನ್ನು ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂದು ಆರ್‌ಎಸ್‌ಎಸ್‌, ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಹೀಗೆ ಮಾಡಲು ಸಂವಿಧಾನದಲ್ಲಿ ಅವಕಾಶವೇ ಇಲ್ಲ’ ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಮುಖಂಡ ಮಾವಳ್ಳಿ ಶಂಕರ್‌ ಹೇಳಿದರು. ಅವರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು, ದೇಶದಲ್ಲಿನ ಎಲ್ಲ ಬಿಕ್ಕಟ್ಟುಗಳಿಗೆ ಆರ್‌ಎಸ್‌ಎಸ್‌ ಕಾರಣ. ಜನ ಹಸಿವು, ಅರಾಜಕತೆಯಿಂದ ನರಳುತ್ತಿರಬೇಕೆನ್ನುವುದು ಇವರ ಅಜೆಂಡಾ. ಇದನ್ನು ಸ್ವತಃ ಆರ್‌ಎಸ್‌ಎಸ್‌ನ

ಬೀದರ್: ಮುಸ್ಲಿಮರಿಗೆ ಮೀಸಲಾತಿ| ಬಿಜೆಪಿ ಅಪಪ್ರಚಾರ ಮಾಡುತ್ತಿದೆ; ಮಾವಳ್ಳಿ ಶಂಕರ್‌ Read More »