May 2024

ಮಡಿಕೇರಿ:ಮಳೆಗಾಲಕ್ಕೂ ಮುನ್ನವೇ ಕೂಲ್ ಕೂಲ್

ಸಮಗ್ರ ನ್ಯೂಸ್: ಮಡಿಕೇರಿ, ಕಳೆದ ಹದಿನೈದು ದಿನಗಳಿಂದ ಸುರಿದ ಪೂರ್ವ ಮುಂಗಾರು ಮಳೆಗೆ ಸಂಪೂರ್ಣ ಬದಲಾಗಿ ಹೋಗಿದೆ. ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಇಡೀ ಮಡಿಕೇರಿ ಕೂಲ್ ಕೂಲ್ ಆಗಿದ್ದು, ಚುಮು-ಚುಮು ಚಳಿ ಹೊಡೆಯುತ್ತಿದೆ. ಮತ್ತೊಂದೆಡೆ ದಟ್ಟ ಮಂಜು ಸುರಿಯುತ್ತಿದೆ. ಹೀಗಾಗಿ ಮಡಿಕೇರಿ ಈಗ ಅಕ್ಷರಶಃ ದಕ್ಷಿಣ ಭಾರತದ ಸ್ವಿಡ್ಜರ್ಲ್ಯಾಂಡ್, ಕರ್ನಾಟಕದ ಕಾಶ್ಮೀರ ಎನ್ನುವ ಉಪಮೇಯದ ಹೆಸರುಗಳಿಗೆ ತಕ್ಕಂತೆ ಬದಲಾಗಿದೆ. ಬೆಳಿಗ್ಗೆ ಸಂಜೆ ಅಷ್ಟೇ ಅಲ್ಲ, ಆಗಿಂದಾಗ್ಗೆ ದಟ್ಟನೆ ಮಂಜು ಮಡಿಕೇರಿಯನ್ನು ಹಾದು ಸಾಗುತ್ತಿದ್ದರೆ ಹಿಮ ಪರ್ವತವೇ […]

ಮಡಿಕೇರಿ:ಮಳೆಗಾಲಕ್ಕೂ ಮುನ್ನವೇ ಕೂಲ್ ಕೂಲ್ Read More »

ಸುಂಟಿಕೊಪ್ಪ:ಕಾಫಿತೋಟದಲ್ಲಿ ಕಾಡಾನೆ ಸಾವು

ಸಮಗ್ರ ನ್ಯೂಸ್: ಸುಂಟಿಕೊಪ್ಪ ಸಮೀಪದ ಹೊಸಕೋಟೆ ಬಳಿಯ ಕಾಫಿ ತೋಟವೊಂದರಲ್ಲಿ ಅಂದಾಜು 20 ವರ್ಷ ಪ್ರಾಯದ ಮಖನ ಆನೆ ಸಾವನ್ನಪ್ಪಿದ ಘಟನೆ ನಡೆದಿದೆ. ಆನೆಕಾಡು ಅರಣ್ಯ ಸಮೀಪದಲ್ಲಿರುವ ಕಾಫಿ ತೋಟದಲ್ಲಿ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಡಿಎಫ್ಓ ಭಾಸ್ಕರ್, ಎಸಿಎಫ್ ಗೋಪಾಲ್, ಆರ್ ಎಫ್ಓ ರತನ್, ಡಿಆರ್ಎಫ್ಓ ದೇವಯ್ಯ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವನ್ಯಜೀವಿ ವೈದ್ಯರಿಂದ ಪರಿಶೀಲನೆ ನಡೆಸಲಾಗುತ್ತಿದ್ದು, ಮರಣೋತ್ತರ ಪರೀಕ್ಷೆ ನಂತರ ನಿಖರ ಮಾಹಿತಿ ಲಭ್ಯವಾಗಬೇಕಿದೆ. ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ

ಸುಂಟಿಕೊಪ್ಪ:ಕಾಫಿತೋಟದಲ್ಲಿ ಕಾಡಾನೆ ಸಾವು Read More »

ಅಶ್ಲೀಲ ವಿಡಿಯೋ ಪ್ರಕರಣ| ಭಾರತಕ್ಕೆ ಬರ್ತಾರಂತೆ ಪ್ರಜ್ವಲ್ ರೇವಣ್ಣ| ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ಹಾಸನ ಸಂಸದ

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜೂನ್ 4 ರಂದು ಆಗಮಿಸುವ ಸಾಧ್ಯತೆಯಿದೆ ಎಂಬ ಸ್ಫೋಟಕ ಮಾಹಿತಿ ಜೆಡಿಎಸ್‌‌ ಪಾಳಯದಲ್ಲಿ ಚರ್ಚೆಯಾಗಲಾರಂಭಿಸಿದೆ. ಸದ್ಯ ಪ್ರಜ್ವಲ್ ರೇವಣ್ಣರ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇನ್ನು ಇತ್ತೀಚೆಗೆ ನಡೆದ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅವರು, ಫಲಿತಾಂಶದ ದಿನವೇ ದೇಶಕ್ಕೆ ವಾಪಸ್ ಆಗಲಿದ್ದು, ಬಳಿಕ

ಅಶ್ಲೀಲ ವಿಡಿಯೋ ಪ್ರಕರಣ| ಭಾರತಕ್ಕೆ ಬರ್ತಾರಂತೆ ಪ್ರಜ್ವಲ್ ರೇವಣ್ಣ| ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ಹಾಸನ ಸಂಸದ Read More »

ಟೀಮ್ ಇಂಡಿಯಾಗೆ ನೂತನ ಕೋಚ್/ ಷರತ್ತುಗಳೊಂದಿಗೆ ಕೋಚ್ ಆಗುತ್ತೇನೆ ಎಂದ ಗಂಭೀರ್

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಟಿ20 ವಿಶ್ವಕಪ್ ಬಳಿಕ ಹುದ್ದೆಯಿಂದ ಕೆಳಗಿಳಿಯಲಿರುವ ಹಿನ್ನಲೆಯಲ್ಲಿ ಬಿಸಿಸಿಐ ನೂತನ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಮೇ 27 ಕೊನೆಯ ದಿನವಾಗಿದೆ. ಇದರ ಬೆನ್ನಲ್ಲೇ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್, ತಮ್ಮ ಒಂದು ಷರತ್ತು ಒಪ್ಪಿದರೆ ಕೋಚ್ ಆಗಲು ಸಿದ್ದ ಎಂದು ಹೇಳಿದ್ದಾರೆ. ಗೌತಮ್ ಗಂಭೀರ್ ಭಾರತದ ಮುಖ್ಯ ಕೋಚ್ ಆಗಲು ಉತ್ಸುಕರಾಗಿದ್ದು, ‘ಆಯ್ಕೆಯ ಗ್ಯಾರಂಟಿ’ ನೀಡಿದರೆ ಮಾತ್ರ ಗಂಭೀರ್ ಈ ಹುದ್ದೆಗೆ

ಟೀಮ್ ಇಂಡಿಯಾಗೆ ನೂತನ ಕೋಚ್/ ಷರತ್ತುಗಳೊಂದಿಗೆ ಕೋಚ್ ಆಗುತ್ತೇನೆ ಎಂದ ಗಂಭೀರ್ Read More »

ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ| ದೂರುಕೊಟ್ಟ ಮಹಿಳೆ ಸಾವು

ಸಮಗ್ರ ನ್ಯೂಸ್: ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇವರು ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ಇತ್ತೀಚೆಗೆ ದೂರು ನೀಡಿದವರು. ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆದರೆ ಇದೀಗ ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೂರುದಾರೆ, ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು ಇಂದು ಮೃತ ಪಟ್ಟಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ

ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ| ದೂರುಕೊಟ್ಟ ಮಹಿಳೆ ಸಾವು Read More »

ಮಂಗಳೂರು: ಕಂಕನಾಡಿಯ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡುವ ವೀಡಿಯೋ ವೈರಲ್

ಸಮಗ್ರ ನ್ಯೂಸ್: ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಈ ಘಟನೆ ಕಳೆದ ಶುಕ್ರವಾರ ನಡೆದಿದ್ದು, ನಮಾಜ್ ಮಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ. ಕಂಕನಾಡಿಯಲ್ಲಿ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ನಡು ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದರಿಂದ ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದಾರೆ. ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುಸ್ಲಿಮರು ನಮಾಜ್ ಮಾಡಿದನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದ್ದು, ಇದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಮಂಗಳೂರು: ಕಂಕನಾಡಿಯ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡುವ ವೀಡಿಯೋ ವೈರಲ್ Read More »

ಐಪಿಎಲ್ ಕ್ರಿಕೆಟ್-2024| ಮೂರನೇ ಬಾರಿ ಕಪ್ ಗೆ ಮುತ್ತಿಕ್ಕಿದ ಕೆಕೆಆರ್

ಸಮಗ್ರ ನ್ಯೂಸ್: ಸಮರ್ಥ ಪ್ರದರ್ಶನ ನೀಡಿದ ಕೋಲ್ಕೊತಾ ನೈಟ್​ ರೈಡರ್ಸ್ ತಂಡ ಐಪಿಎಲ್​ 2024ರ ಆವೃತ್ತಿಯ (IPL 2024) ಟ್ರೋಫಿ ಗೆದ್ದಿದೆ. ಫೈನಲ್​ ಪಂದ್ಯದಲ್ಲಿ ಎದುರಾಳಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿ ಮೂರನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಹಿಂದೆ 2012 ಹಾಗೂ 2104ರಲ್ಲಿ ಗೌತಮ್ ಗಂಭೀರ್ ಅವರ ನಾಯಕತ್ವದಲ್ಲಿ ಈ ತಂಡ ಚಾಂಪಿಯನ್ ಆಗಿತ್ತು. ಇದೀಗ ಅವರದ್ದೇ ಕೋಚಿಂಗ್​ನಲ್ಲಿ ತಂಡ ಟ್ರೋಫಿ ಗೆದ್ದಿರುವುದು ವಿಶೇಷ ಎನಿಸಿದೆ. ಕೆಕೆಆರ್ ತಂಡ ಚೆನ್ನೈ ಸೂಪರ್

ಐಪಿಎಲ್ ಕ್ರಿಕೆಟ್-2024| ಮೂರನೇ ಬಾರಿ ಕಪ್ ಗೆ ಮುತ್ತಿಕ್ಕಿದ ಕೆಕೆಆರ್ Read More »

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ| ಇಬ್ಬರು ಸಾವು

ಸಮಗ್ರ ನ್ಯೂಸ್: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ರಸ್ತೆಯ ಸಬ್ಬಕೆರೆ ಗೇಟ್ ಬಳಿ ನಡೆದಿದೆ. ಬೈಕ್ ನಲ್ಲಿದ್ದ ಓರ್ವ ಮಹಿಳೆ ಹಾಗೂ ಬೈಕ್ ಚಾಲಕ ಸಾವನ್ನಪ್ಪಿದ್ದಾರೆ. ಮೃತರನ್ನು ಮಾಗಡಿ ತಾಲ್ಲೂಕಿನ ಹೊನ್ನಾಪುರ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ. ಇವರು ಕನಕಪುರದಿಂದ ರಾಮನಗರ ಕಡೆ ತೆರಳುತ್ತಿದ್ದರು. ರಾಮನಗರದಿಂದ ಕನಪುರಕ್ಕೆ ತೆರಳುತ್ತಿದ್ದ ಬಸ್ ಗೆ ಬೈಕ್ ಡಿಕ್ಕಿಯಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ| ಇಬ್ಬರು ಸಾವು Read More »

ಭಜನಾ ಮಂಡಳಿಗೆ ಸೇರಿಸಿಕೊಳ್ಳದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ..!

ಸಮಗ್ರ ನ್ಯೂಸ್: ಗದಗದಲ್ಲಿ ಭಜನಾ ಮಂಡಳಿಗೆ ಸೇರಿಸಿಕೊಳ್ಳದ್ದಕ್ಕೆ ಕೋಪದಿಂದ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಗದಗ ಜಿಲ್ಲೆಯ ಟಾಂಗಾ ಕೂಟ್ ಬಳಿ ನಡೆದಿದೆ. ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ವಿನಾಯಕ ಕಬಾಡಿಯಿಂದ ಗೋವಿಂದರಾಜ ಶಿರಹಟ್ಟಿ ಮೇಲೆ ಹಲ್ಲೆ ಮಾಡಲಾಗಿದೆ. ಇದೀಗ ಆರೋಪಿ ವಿನಾಯಕನನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಗೋವಿಂದರಾಜ ಶಿರಹಟ್ಟಿ ಇಸ್ಕಾನ್ ಕೀರ್ತನೆ ಸಂಘ ನಡೆಸುತ್ತಿದ್ದರು. ಇದೇ ಸಂಘದಿಂದ ವಿನಾಯಕನನ್ನ ತೆಗೆದು ಹಾಕಲಾಗಿತ್ತು. 2018ರಿಂದ 2023ರವರೆಗೆ ಕೀರ್ತನಾ ಸಂಘದಲ್ಲಿದ್ದ ವಿನಾಯಕ ಕಬಾಡಿ,

ಭಜನಾ ಮಂಡಳಿಗೆ ಸೇರಿಸಿಕೊಳ್ಳದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ..! Read More »

ಮದುವೆ ಮನೆಗೆ ಕನ್ನ ಹಾಕಿದ ಖದೀಮ|ಹಿಗ್ಗಾಮುಗ್ಗಾ ಥಳಿಸಿದ ಮದುವೆ ಮನೆಯವರು

ಸಮಗ್ರ ನ್ಯೂಸ್: ಇಲ್ಲೊಂದು ಕತೆ ಇದೆ ನೋಡಿ, ಯಾರೋ ಒಬ್ಬ ಕಳ್ಳ ಸ್ಟೈಲ್ ಆಗಿ ಮದುವೆ ಮನೆಗೆ ಬಂದು ಕನ್ನ ಹಾಕಿದ್ದಾನೆ. ಮದುವೆ ಮನೆಗೆ ಬಂದ ಈ ಖತರ್ನಾಕ್ ಕಳ್ಳನಿಗೆ ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಹೌದು ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಘಟನೆ ನಡೆದಿದ್ದು ಬೇರೆಲ್ಲೂ ಅಲ್ಲ

ಮದುವೆ ಮನೆಗೆ ಕನ್ನ ಹಾಕಿದ ಖದೀಮ|ಹಿಗ್ಗಾಮುಗ್ಗಾ ಥಳಿಸಿದ ಮದುವೆ ಮನೆಯವರು Read More »