ಉಡುಪಿ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಸೂರ್ಯನಷ್ಟೆ ಸತ್ಯ- ಕೋಟ ಶ್ರೀನಿವಾಸ ಪೂಜಾರಿ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28ಕ್ಕೆ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಕೇಂದ್ರ ಸರ್ಕಾರದ ಯೋಜನೆಗಳು, ನರೇಂದ್ರ ಮೋದಿ ಅವರ ಹತ್ತು ವರ್ಷದ ಸಾಧನೆಗಳು ನಮ್ಮ ಕೈಹಿಡಿಯಲಿವೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Ad Widget ... ..

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಅತ್ಯಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಾದ ನಾನು ಗೆಲ್ಲಲಿದ್ದೇನೆ. ಅದೇ ರೀತಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಸೂರ್ಯನಷ್ಟೆ ಸತ್ಯ ಎಂದು ಭವಿಷ್ಯ ನುಡಿದಿದ್ದಾರೆ.

Ad Widget

Leave a Comment

Your email address will not be published. Required fields are marked *