Ad Widget .

ಸುಳ್ಯ:ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ನಿಡುಬೆ ಸಿ.ಆ‌ರ್.ಸಿ ಕಾಲನಿಯಲ್ಲಿ ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಜೂ.1) ನಡೆದಿದೆ.

Ad Widget . Ad Widget .

ಐವರ್ನಾಡು ಗ್ರಾಮದ ನಿಡುಬೆ ಸಿ.ಆರ್.ಸಿ ಕಾಲನಿಯ ಇಲಯರಾಜ್‌ರವರ ಪುತ್ರಿ ಕೀರ್ತನ(15) ನೇಣು ಬಿಗಿದುಕೊಂಡಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತಾದರು, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Ad Widget . Ad Widget .

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತಹದೇಹವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

Leave a Comment

Your email address will not be published. Required fields are marked *