Ad Widget .

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ನಾರಾಯಣ‌ ಕಳಿಗೆ ಇನ್ನಿಲ್ಲ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಬಿಳಿನೆಲೆಯ ಚೇರು ನಿವಾಸಿ ನಾರಾಯಣ ಕಳಿಗೆ ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Ad Widget . Ad Widget .

2023ರ ಸೆಪ್ಟೆಂಬರ್ ನಲ್ಲಿ ಬ್ರೈನ್ ಸ್ಟ್ರೋಕ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು. ನಾಳೆ ಜೂ.3 ರ ಬೆಳಗ್ಗೆ ಅವರ ಅಂತಿಮ ಸಂಸ್ಕಾರ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿದು ಬಂದಿದೆ. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಮಾಲತಿ, ಓರ್ವ ಪುತ್ರಿ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *