Ad Widget .

ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿದ ‘ಕೈ’ ಕಾರ್ಯಕರ್ತ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಬಾಗಲಕೋಟೆಯ ಕಾಂಗ್ರೆಸ್‌ ಮುಖಂಡನೊಬ್ಬರು ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿರುವ ಘಟನೆ ಜಿಲ್ಲೆಯ ಹವೇಲಿ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ವಿಷ್ಣುವರ್ಧನ್ ಸಾಂಗ್ ಹಾಕಿ ಕಾಂಗ್ರೆಸ್‌ ಮುಖಂಡ ಕೇಕ್ ಕಟ್ ಮಾಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಳೆ ಹವೇಲಿ ಗ್ರಾಮದ ಕೈ ಮುಖಂಡ ರಮೇಶ್ ರಾಠೋಡ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ತಲ್ವಾರ್‌ನಿಂದ ಕೇಕ್ ಕತ್ತರಿಸಿದ ಮುಖಂಡನಿಗೆ ಬೆಂಬಲಿಗರು ಸನ್ಮಾನ ಮಾಡಿದ್ದಾರೆ. ಈ ವಿಡಿಯೊವನ್ನು ಇನ್ಸ್ಟಾಗ್ರಾಮ್‌ನಲ್ಲಿ ಬೆಂಬಲಿಗರು ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *