Ad Widget .

ಚಿಕ್ಕೋಡಿ: ಪಾಕಿಸ್ತಾನ ಪರ ಘೋಷಣೆ!? | ಮೋದಿಗೆ ನಿಂದನೆಗೈದು ಅವಮಾನ!!

ಸಮಗ್ರ ನ್ಯೂಸ್: ಲೋಕ ಸಭಾ ಚುನಾವಣೆ ಫಲಿತಾಂಶ ಬರುವ ಮುನ್ನವೇ ಚಿಕ್ಕೋಡಿಯಲ್ಲಿ ಕೈ ಕಾರ್ಯಕರ್ತರು ನಾಲಗೆ ಹರಿಬಿಟ್ಟಿದ್ದಾರೆ.

Ad Widget . Ad Widget .

ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದು, ಈ ವೇಳೆ ಅಭಿಮಾನಿಯೊಬ್ಬ ಮೋದಿ ಹಮಾರಾ ಕು# ಹೈ ಎಂದು ಕೂಗಿದ್ದಾನೆ.

Ad Widget . Ad Widget .

ಅಷ್ಟೇ ಅಲ್ಲದೆ ಪಾಕಿಸ್ತಾನ್‌ ಪರ ಘೋಷಣೆಗಳೂ ಕೇಳಿಬಂದಿದೆ ಎನ್ನಲಾಗುತ್ತಿದೆ. ಪ್ರಧಾನಿ ಮೋದಿಯವರಿಗೆ ಅಶ್ಲೀಲ ಪದಗಳಿಂದ ನಿಂದಿಸಲಾಗಿದ್ದು ಈ ವಿಡಿಯೋ ವೈರಲ್‌ ಆಗಿದೆ.

Leave a Comment

Your email address will not be published. Required fields are marked *